Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Census and caste census in two phases ಎರಡು ಹಂತಗಳಲ್ಲಿ ಜನಗಣತಿ,‌ ಜಾತಿಗಣತಿ: ಯಾವಾಗ ಆರಂಭ?
ದೇಶಪ್ರಮುಖ

Census and caste census in two phases ಎರಡು ಹಂತಗಳಲ್ಲಿ ಜನಗಣತಿ,‌ ಜಾತಿಗಣತಿ: ಯಾವಾಗ ಆರಂಭ?

Share
1 Min Read
SHARE

newsics.com

ನವದೆಹಲಿ: 17 ವರ್ಷಗಳ ನಂತರ ಭಾರತ ತನ್ನ ರಾಷ್ಟ್ರೀಯ ಜನಗಣತಿ ನಡೆಸಲಿದ್ದು, ಜಾತಿಗಣತಿಯೂ ನಡೆಯಲಿದೆ.

ಜನಗಣತಿ ಜತೆ ಇದೇ ಮೊದಲ ಬಾರಿ ಜಾತಿಗಣತಿಯೂ ನಡೆಯಲಿದ್ದು, ಎರಡು ಹಂತಗಳಲ್ಲಿ ಈ ಪ್ರಕ್ರಿಯೆ ನಡೆಯಲಿದೆ.

ಮೊದಲ ಹಂತ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಲಡಾಖ್‌ನ ಗುಡ್ಡಗಾಡು ಮತ್ತು ಹಿಮಪಾತ ಪೀಡಿತ ಪ್ರದೇಶಗಳಲ್ಲಿ ಅಕ್ಟೋಬರ್ 1, 2026 ರಿಂದ ನಡೆಯಲಿದೆ.

ಮಾರ್ಚ್ 1, 2027 ರಿಂದ ಎರಡನೇ ಹಂತ ಪ್ರಾರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇದು ಭಾರತದ 16 ನೇ ಜನಗಣತಿಯಾಗಿದ್ದು, ನರೇಂದ್ರ ಮೋದಿ ಸರ್ಕಾರದಲ್ಲಿ ಮೊದಲನೆಯದು.
ಭಾರತದಲ್ಲಿ ಕೊನೆಯ ಜನಗಣತಿಯನ್ನ 2011ರಲ್ಲಿ ನಡೆಸಲಾಯಿತು ಮತ್ತು ಅದೂ ಸಹ ಏಪ್ರಿಲ್ 1, 2010 ರಿಂದ ಎರಡು ಹಂತಗಳಲ್ಲಿ ನಡೆಸಲಾಗಿತ್ತು.

ಭಾರತದ ಜನಗಣತಿಯು ಐತಿಹಾಸಿಕವಾಗಿ 10 ವರ್ಷಗಳ ಮಾದರಿಯನ್ನು ಅನುಸರಿಸುತ್ತಿದೆ.

https://x.com/ANI/status/1930240978792632426?t=eKhrphwibTitXDRuyxaDxA&s=19

Railway tatkal ticket ಈ ತಿಂಗಳಾಂತ್ಯಕ್ಕೆ ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್‌ಗೆ ಇ- ಆಧಾರ್ ದೃಢೀಕರಣ ಕಡ್ಡಾಯ

Actress sana wants ten children ನನಗೆ ಹತ್ತು ಮಕ್ಕಳು‌ ಬೇಕೆಂದ ನಟಿ ಸನಾ ವಿರುದ್ಧ ಸಿಡಿಮಿಡಿ

RCB fans drown in alcohol RCB ವಿಜಯ: ರಾಜ್ಯಾದ್ಯಂತ ಕುಡುಕರದ್ದೇ ದರ್ಬಾರ್, ಎಷ್ಟು ಕೋಟಿ ಎಣ್ಣೆ ಕುಡಿದ್ರು ಗೊತ್ತಾ?

TAGGED:Census and caste census in two phases: When will it start?
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 05-06-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Ambulance shortage ಆಂಬುಲೆನ್ಸ್ ಇಲ್ಲದೆ ಶವ ಸಾಗಿಸಲೂ ಪರದಾಟ, ಹೋಗೋದು ಬೇಡ ಅಂದಿದ್ದೆ… ಮೊಮ್ಮಗಳ ನೆನೆದು ತಾತ ಕಣ್ಣೀರು…

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?