Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actress Shobha Shetty ಸೋಷಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ ನಟಿ ಶೋಭಾ ಶೆಟ್ಟಿ, ಈ ಗ್ಲಾಮರಸ್ ಸುಂದರಿಗೇನಾಯ್ತು?
ಕರ್ನಾಟಕದೇಶಪ್ರಮುಖಮನರಂಜನೆ

Actress Shobha Shetty ಸೋಷಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ ನಟಿ ಶೋಭಾ ಶೆಟ್ಟಿ, ಈ ಗ್ಲಾಮರಸ್ ಸುಂದರಿಗೇನಾಯ್ತು?

Share
1 Min Read
SHARE

newsics.com

‘ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ’ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಬಿಗ್ ಬಾಸ್ ಖ್ಯಾತಿಯ ನಟಿ ಶೋಭಾ ಶೆಟ್ಟಿ ಪೋಸ್ಟ್ ಮಾಡಿದ್ದಾರೆ.

ಶೋಭಾ ಶೆಟ್ಟಿಯವರ ಈ ದಿಢೀರ್ ನಿರ್ಧಾರ ಅಭಿಮಾನಿಗಳನ್ನು ಅಚ್ಚರಿಗೊಳಿಸಿದೆ. ಶೋಭಾ ಶೆಟ್ಟಿ ಈ ರೀತಿ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲು ಕಾರಣವೇನು ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ.

ಶೋಭಾ ಶೆಟ್ಟಿ ಸಾಮಾಜಿಕ ಜಾಲತಾಣಗಳಿಂದ ಹಿಂದೆ ಸರಿದಿದ್ದಕ್ಕೆ ವೈಯಕ್ತಿಕ ಸಮಸ್ಯೆಗಳೇ ಕಾರಣ ಎಂದು ಹೇಳಲಾಗುತ್ತಿದೆ.

ತೆಲುಗು ಬಿಗ್ ಬಾಸ್ ಸೀಸನ್ 7 ರಿಂದ ಹೊರಬಂದ ನಂತರ ಈ ನಟಿಗೆ ಹೆಚ್ಚಿನ ಅವಕಾಶ ಸಿಗಲಿಲ್ಲ. ನಿಶ್ಚಿತಾರ್ಥವಾಗಿ ಒಂದು ವರ್ಷ ಕಳೆದರೂ ಮದುವೆ ಆಗಿಲ್ಲ.

ಹೀಗಾಗಿ‌ ಖಿನ್ನತೆಗೆ ಜಾರಿದ್ದಾರೆ ಎಂದು ಹೇಳಲಾಗುತ್ತಿದೆ.

ಕನ್ನಡದ ಸುಂದರಿ ಶೋಭಾ ಶೆಟ್ಟಿ ತೆಲುಗು ಪ್ರೇಕ್ಷಕರಿಗೂ ಚಿರಪರಿಚಿತರು. ಅವರು ತೆಲುಗಿನಲ್ಲಿ ‘ಕಾರ್ತಿಕ ದೀಪಂ’ನಲ್ಲಿ ಖಳನಾಯಕಿ ಮೋನಿತಾ ಪಾತ್ರದಲ್ಲಿ ನಟಿಸಿದ್ದಾರೆ.

ಇದೇ ಕ್ರೇಜ್‌ನೊಂದಿಗೆ ಅವರು ತೆಲುಗು ಬಿಗ್ ಬಾಸ್ ಸೀಸನ್ 7 ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿ ಎಲ್ಲರನ್ನೂ ಅಚ್ಚರಿಗೊಳಿಸಿದರು. ಅದೇ ಜೋಶ್‌ನಲ್ಲಿ ಕನ್ನಡ ಬಿಗ್ ಬಾಸ್‌ಗೆ ಬಂದರು. ಆದರೆ ಅವರು ಅಲ್ಲಿ ಹೆಚ್ಚು ಕಾಲ ಇರಲು ಸಾಧ್ಯವಾಗಲಿಲ್ಲ.

ಬಿಗ್ ಬಾಸ್ ಮನೆಯಿಂದ ಹೊರಬಂದ ಶೋಭಾ ‘ಬಾಯ್ಸ್ vs ಗರ್ಲ್ಸ್’ ಕಾರ್ಯಕ್ರಮ ಭಾಗವಹಿಸಿದ್ದರು. ಆ ಬಳಿಕ ಅವರು ಸೈಲೆಂಟ್ ಆಗಿಬಿಟ್ಟರು. ಸಾಮಾಜಿಕ ಮಾಧ್ಯಮದಲ್ಲಿ ಮಾತ್ರ ಸಕ್ರಿಯರಾಗಿದ್ದರು. ಅಲ್ಲಿ ತಮ್ಮ ಗ್ಲಾಮರ್ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಈಗ ಸೋಷಿಯಲ್ ಮೀಡಿಯಾದಿಂದಲೂ ದೂರ ಹೋಗುವ ಪೋಸ್ಟ್ ಹಾಕಿ‌ ಅಭಿಮಾನಿಗಳನ್ನು‌ಅಚ್ಚರಿಗೆ ದೂಡಿದ್ದಾರೆ.

Actress sana wants ten children ನನಗೆ ಹತ್ತು ಮಕ್ಕಳು‌ ಬೇಕೆಂದ ನಟಿ ಸನಾ ವಿರುದ್ಧ ಸಿಡಿಮಿಡಿ

TAGGED:Shobha Shetty said goodbye to social mediawhat happened to this actress?
Share This Article
Facebook Twitter Copy Link Print
Previous Article ignoring the police advice ಪೊಲೀಸ್ ಅಧಿಕಾರಿಗಳ ಸಲಹೆ ಧಿಕ್ಕರಿಸಿದ್ದೇ ದುರಂತಕ್ಕೆ ಕಾರಣವಾಯಿತೇ? ಪೊಲೀಸರ ಸಲಹೆ ಏನಾಗಿತ್ತು?
Next Article US news 12 ದೇಶಗಳನ್ನು ಅಪಾಯಕಾರಿ ವರ್ಗಕ್ಕೆ ಸೇರಿಸಿದ ಟ್ರಂಪ್, ಅಮೆರಿಕ ಪ್ರವೇಶ ನಿಷೇಧ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?