Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > RCB ಸಂಭ್ರಮದಲ್ಲಿ ಕಾಲ್ತುಳಿತ : ಸಾವು-ನೋವು ನೆನೆದು ಕಣ್ಣೀರಿಟ್ಟ ಡಿಸಿಎಂ
Uncategorized

RCB ಸಂಭ್ರಮದಲ್ಲಿ ಕಾಲ್ತುಳಿತ : ಸಾವು-ನೋವು ನೆನೆದು ಕಣ್ಣೀರಿಟ್ಟ ಡಿಸಿಎಂ

Share
1 Min Read
SHARE

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ಸಮಾರಂಭದ ವೇಳೆ ಕಾಲ್ತುಳಿತದಿಂದ ಸಾವು-ನೋವು ನೆನೆದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಕಣ್ಣೀರಿಟ್ಟಿದ್ದಾರೆ

ಮಾಧ್ಯಮಗಳ ಮುಂದೆ ಅಳುತ್ತಲೇ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಮಕ್ಕಳು, ಚಿಕ್ಕಮಕ್ಕಳು ಉಸಿರಾಡಲು ಆಗದೇ ಜೀವ ಬಿಟ್ಟಿದ್ದಾರೆ. 14, 15 ವರ್ಷದ ಮಕ್ಕಳು ಘಟನೆಯಲ್ಲಿ ಪ್ರಾಣ ಕಳೆದುಕೊಂಡಿರೋದು ನಾನು ನೋಡಿದೆ. 10 ಜನರನ್ನು ನೋಡಿದ್ದೇನೆ. ಈ ರೀತಿ ಆಗಬಾರದಿತ್ತು. ಅವರ ಕುಟುಂಬಗಳಿಗೆ ಈ ಘಟನೆಯನ್ನು ಅರಗಿಸಿಕೊಳ್ಳಲು ಆಗಲ್ಲ ಎಂದು ದುಃಖಿಸಿದರು.

ಯಾರು ಏನೇ ಹೇಳಿದರೂ ಟೀಕೆ ಮಾಡಲಿ, ಸದನದಲ್ಲಿ ಎಲ್ಲವೂ ಬರಲಿದೆ. ಅವರವರ ಕಾಲದಲ್ಲಿ ಏನಾಯ್ತು ಅಂತ ಗೊತ್ತಿದೆ. ರಾಜ್ ಕುಮಾರ್ ಸತ್ತಾಗ ಏನಾಯ್ತು ಅಂತ ಗೊತ್ತಿದೆ. ನಾನು ಆಗ ದೆಹಲಿಯಲ್ಲಿ ಇದ್ದೆ, ಕುಮಾರಸ್ವಾಮಿ ಟೀಕೆ ಮಾಡುತ್ತಲೇ ಇರಲಿ. ಡರ್ಟಿ ಪಾಲಿಟಿಕ್ಸ್ ನಾನು ಮಾತಾಡಲ್ಲ. ಹೌದು ಯಾರೇ ಮಾಡಿದರೂ ಕೂಡ ಸರ್ಕಾರ ಜವಬ್ದಾರಿ ತೆಗೆದುಕೊಳ್ಳುತ್ತದೆ. ಇದು ಕರ್ನಾಟಕದ ಇಮೇಜ್‌, ನಮ್ಮ ಮನಸ್ಸಿಗೆ, ನಮ್ಮ ಕುಟುಂಬಕ್ಕೂ ನೋವಾಗಿದೆ ಎಂದು ಹೇಳಿದರು.

 

TAGGED:#DCM #sheds #tears #remembering #rcb #celebration
Share This Article
Facebook Twitter Copy Link Print
Previous Article Pakistan’s new drama begins ಮಾತುಕತೆಗೆ ಭಾರತವನ್ನು ನೀವೇ ಒಪ್ಪಿಸಿ: ಟ್ರಂಪ್‌ಗೆ ಪಾಕ್ ದುಂಬಾಲು, ಶುರುವಾಯ್ತು ಪಾಕಿಸ್ತಾನದ ಹೊಸ ನಾಟಕ
Next Article ವ್ಯಾನ್ ಮೇಲೆ ಉರುಳಿ ಬಿದ್ದ ಟ್ರಕ್, 9 ಮಂದಿ ಸಾವು

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?