Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವ್ಯಾನ್ ಮೇಲೆ ಉರುಳಿ ಬಿದ್ದ ಟ್ರಕ್, 9 ಮಂದಿ ಸಾವು
ದೇಶ

ವ್ಯಾನ್ ಮೇಲೆ ಉರುಳಿ ಬಿದ್ದ ಟ್ರಕ್, 9 ಮಂದಿ ಸಾವು

Share
0 Min Read
SHARE

newsics.com 

ಝಬುವಾ: ಸಿಮೆಂಟ್ ತುಂಬಿದ್ದ ಟ್ರಕ್ ವ್ಯಾನ್ ಮೇಲೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಝಬುವಾ ಜಿಲ್ಲೆಯ ಮೇಘನಗರ ತಹಸಿಲ್ನ ಸಂಜೆಲಿ ರೈಲ್ವೆ ಕ್ರಾಸಿಂಗ್ ಬಳಿ ನಡೆದಿದೆ.

ಒಂದೇ ಕುಟುಂಬದ 9 ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ತಾತ್ಕಾಲಿಕ ರಸ್ತೆ ಮೂಲಕ ನಿರ್ಮಾಣ ಹಂತದಲ್ಲಿರುವ ರೈಲು ಮೇಲ್ಸೇತುವೆ ದಾಟುತ್ತಿದ್ದ ಟ್ರಕ್ ಸಮತೋಲನ ಕಳೆದುಕೊಂಡು ಬಿದ್ದಿದೆ. ಮೇಘನಗರ ಬಳಿ ಟ್ರಕ್ ಪಲ್ಟಿಯಾಗಿ ಅವರ ವಾಹನದ ಮೇಲೆ ಬಿದ್ದಿದೆ. ಅಧಿಕಾರಿಗಳ ಪ್ರಕಾರ, ಅಪಘಾತ ಸಂಭವಿಸಿದಾಗ ಅವರು ಮದುವೆ ಸಮಾರಂಭದಿಂದ ಮನೆಗೆ ಹಿಂತಿರುಗುತ್ತಿದ್ದರು. ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

 

TAGGED:#Truck #overturns #van #accident #death
Share This Article
Facebook Twitter Copy Link Print
Previous Article RCB ಸಂಭ್ರಮದಲ್ಲಿ ಕಾಲ್ತುಳಿತ : ಸಾವು-ನೋವು ನೆನೆದು ಕಣ್ಣೀರಿಟ್ಟ ಡಿಸಿಎಂ
Next Article Virat Kohli ನನಗೆ ಹೇಳಲು ಪದಗಳಿಲ್ಲ ,ಈ ಘಟನೆ ಬೇಸರ ತರಿಸಿದೆ – ವಿರಾಟ್ ಕೊಹ್ಲಿ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?