Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma metro ಸಿಕ್ಕ ಸಿಕ್ಕಂತೆ ಜಂಪ್ ಮಾಡಿದ ನಮ್ಮ ಮೆಟ್ರೋ ಪ್ರಯಾಣಿಕರು – ವೈರಲ್ ವಿಡಿಯೋ ನೋಡಿ
ಕರ್ನಾಟಕ

Namma metro ಸಿಕ್ಕ ಸಿಕ್ಕಂತೆ ಜಂಪ್ ಮಾಡಿದ ನಮ್ಮ ಮೆಟ್ರೋ ಪ್ರಯಾಣಿಕರು – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com 

17 ವರ್ಷಗಳ ಕಪ್ ಕೊರಗು ನೀಗಿದ ಸಂಭ್ರಮವನ್ನ ಸೂತಕದ ಛಾಯೆ ಆವರಿಸಿದೆ. ಬೆಂಗಳೂರಿನಲ್ಲಿ ಲಾಯಲ್ ಅಭಿಮಾನಿಗಳೊಂದಿಗೆ ಸಂಭ್ರಮಿಸಲು ಮಾಡಿದ ಪ್ಲ್ಯಾನ್ ಸಾವುಗಳೊಂದಿಗೆ ಅಂತ್ಯಕಂಡಿದೆ.

ಮೊನ್ನೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮ್ ಐಪಿಎಲ್ ಟ್ರೋಫಿ ಗೆದ್ದಿದ್ದೇ ಗೆದ್ದಿದ್ದು ಎಲ್ಲೆಡೆ ಸಂಭ್ರಮ ಮನೆ ಮಾಡಿತ್ತು. ಆರ್ಸಿಬಿ ಅಭಿಮಾನಿಗಳಂತ ಖುಷಿ ಹೇಳ ತೀರದು.

ನಿನ್ನೆ ಒಂದೇ ದಿನ ಆರ್ಸಿಬಿ ವಿಜಯೋತ್ಸವ ಕಣ್ತುಂಬಿಕೊಳ್ಳಲು ದಾಖಲೆ ಮಟ್ಟದಲ್ಲಿ ಪ್ರಯಾಣಿಕರು ಮೆಟ್ರೋದಲ್ಲಿ ಸಂಚಾರ ಮಾಡಿದ್ದಾರೆ. ಬರೋಬ್ಬರಿ 9 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ.

ಮೆಟ್ರೋ ನಿಲ್ದಾಣದ ಒಳಗೆ ಹೋಗಲು ಜನ ನಾ ಮುಂದು ತಾ ಮುಂದು ಅಂತ ಸಿಕ್ಕ ಸಿಕ್ಕಂತೆ ಹಾರಿ ಹೋಗಿದ್ದಾರೆ. ಏಕಾಏಕಿ ಲಕ್ಷಾಂತರ ಪ್ರಯಾಣಿಕರನ್ನು ನಮ್ಮ ಮೆಟ್ರೋ ಸಿಬ್ಬಂದಿಯ ನಿಯಂತ್ರಣಕ್ಕೂ ಸಿಗಲಿಲ್ಲ.

ಅಲ್ಲದೇ ನಮ್ಮ ಮಟ್ರೋದಲ್ಲಿ ಪ್ರಯಾಣಿಕರು ಹೆಚ್ಚಾಗುತ್ತಿದ್ದಂತೆ. ಟಿಕೆಟ್ ಇಲ್ಲ, NCMC ಕಾರ್ಡ್ ಇಲ್ಲ, ಟೋಕನ್ ಇಲ್ಲ ಹೀಗೆ ಸಿಕ್ಕ ಸಿಕ್ಕಂತೆ ಜಂಪ್ ಮಾಡಿ ಹೋಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

https://www.instagram.com/reel/DKgFykVv69z/?igsh=MWU4bGdrNjQ5aGp1NQ==

Share This Article
Facebook Twitter Copy Link Print
Previous Article Virat Kohli ನನಗೆ ಹೇಳಲು ಪದಗಳಿಲ್ಲ ,ಈ ಘಟನೆ ಬೇಸರ ತರಿಸಿದೆ – ವಿರಾಟ್ ಕೊಹ್ಲಿ
Next Article ಬೆಂಗಳೂರು ಕಾಲ್ತುಳಿತ ಪ್ರಕರಣ: ಜೂ. 10 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?