Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಲ್ತುಳಿತ ದುರಂತ : ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ
ಕರ್ನಾಟಕ

ಕಾಲ್ತುಳಿತ ದುರಂತ : ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

Share
1 Min Read
SHARE

newsics.com

ಬೆಂಗಳೂರು: 18 ವರ್ಷಗಳ ಬಳಿಕ ಚೊಚ್ಚಲ ಟ್ರೋಫಿ ಗೆದ್ದ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿ 11 ಅಭಿಮಾನಿಗಳು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.ಮೃತರ ಕುಟುಂಬಕ್ಕೆ ಈಗಾಗಲೇ ಸರ್ಕಾರದಿಂದ ತಲಾ 10 ಲಕ್ಷ ರೂ. ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿತ್ತು. ಇದೀಗ ಪುನಃ ಆರ್‌ಸಿಬಿ ತಂಡದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಘೋಷಣೆ ಮಾಡಿದೆ. ಈ ಮೂಲಕ ಸಂತ್ರಸ್ತ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಸಿಗಲಿದೆ.

 

ಇದೀಗ ಆರ್‌ಸಿಬಿ ತಂಡದಿಂದ ಅಧಿಕೃತ ಘೋಷಣೆಯೊಂದನ್ನು ಮಾಡಿದೆ. ಇದರಲ್ಲಿ ‘ನಿನ್ನೆ ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಘಟನೆಯು ಆರ್‌ಸಿಬಿ ಕುಟುಂಬಕ್ಕೆ ತೀವ್ರ ನೋವು ಮತ್ತು ನೋವನ್ನುಂಟು ಮಾಡಿದೆ. ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಆರ್‌ಸಿಬಿ ಮೃತರ ಹನ್ನೊಂದು ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದೆ. ಇದರ ಜೊತೆಗೆ, ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳನ್ನು ಬೆಂಬಲಿಸಲು ಆರ್‌ಸಿಬಿ ಕೇರ್ಸ್ ಎಂಬ ನಿಧಿಯನ್ನು ಸಹ ರಚಿಸಲಾಗುತ್ತಿದೆ. ನಾವು ಮಾಡುವ ಪ್ರತಿಯೊಂದಕ್ಕೂ ನಮ್ಮ ಅಭಿಮಾನಿಗಳು ಯಾವಾಗಲೂ ಹೃದಯಭಾಗದಲ್ಲಿ ಇರುತ್ತಾರೆ. ನಾವು ದುಃಖದಲ್ಲಿ ಒಗ್ಗಟ್ಟಿನಿಂದ ಇರುತ್ತೇವೆ’ ಎಂದು ಪೋಸ್ಟ್ ಮಾಡಿದೆ.

TAGGED:#Bengaluru #stampedecase #death #rcb #announcement
Share This Article
Facebook Twitter Copy Link Print
Previous Article ಬೆಂಗಳೂರು ಕಾಲ್ತುಳಿತ ಪ್ರಕರಣ: ಜೂ. 10 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Next Article Viral ನಡುಬೀದಿಯಲ್ಲಿ ಜೋಡಿ ಹಕ್ಕಿಗಳ ರೋಮ್ಯಾನ್ಸ್ – ವೈರಲ್ ವಿಡಿಯೋ ನೋಡಿ

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?