Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶೌಚಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಒಂದೇ ಕುಟುಂಬದ ಮೂವರು ಸಾವು
ದೇಶ

ಶೌಚಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಒಂದೇ ಕುಟುಂಬದ ಮೂವರು ಸಾವು

Share
0 Min Read
SHARE

newsics.com

ಉತ್ತರ ಪ್ರದೇಶ: ಶೌಚಗುಂಡಿ ಸ್ವಚ್ಛ ಮಾಡಲು ಹೋಗಿ ಉಸಿರುಗಟ್ಟಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಪ್ರಹ್ಲಾದ್ ಮಂಡಲ್ (60), ಅಳಿಯ ಕಾರ್ತಿಕ್ ವಿಶ್ವಾಸ್ (38) ಹಾಗೂ ಮಗಳು ತನು ವಿಶ್ವಾಸ್ (32) ಮೃತ ದುರ್ದೈವಿಗಳು.

ಇತ್ತೀಚೆಗಷ್ಟೇ ಪ್ರಹ್ಲಾದ್ ಮಂಡಲ್ 8 ಅಡಿ ಆಳದ ಶೌಚಗುಂಡಿ ನಿರ್ಮಾಣ ಮಾಡಿದ್ದರು. ಇದನ್ನು ಸ್ವಚ್ಛಗೊಳಿಸಲೆಂದು ಅಳಿಯ ಹಾಗೂ ಮಗಳೊಂದಿಗೆ ಇಳಿದಿದ್ದಾರೆ. ಈ ವೇಳೆ ಪಕ್ಕದ ಹಳೆ ಶೌಚಗುಂಡಿಯಿಂದ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಹೊರಬರಲು ಸಾಧ್ಯವಾಗದೇ ಮೂವರು ಸಾವನ್ನಪ್ಪಿದ್ದಾರೆ.

TAGGED:#suffocation #while #cleaning #toilet #death #uttarpradesh
Share This Article
Facebook Twitter Copy Link Print
Previous Article ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಶವವಾಗಿ ಪತ್ತೆ
Next Article RCB Victory Parade Stampede ಕಾಲ್ತುಳಿತ ಪ್ರಕರಣ: ಆರ್ಸಿಬಿ, ಕೆಎಸ್ಸಿಎ ವಿರುದ್ಧ ಎಫ್ಐಆರ್ ದಾಖಲು

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?