Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB Victory Parade Stampede ಕಾಲ್ತುಳಿತ ಪ್ರಕರಣ: ಆರ್ಸಿಬಿ, ಕೆಎಸ್ಸಿಎ ವಿರುದ್ಧ ಎಫ್ಐಆರ್ ದಾಖಲು
ಕರ್ನಾಟಕ

RCB Victory Parade Stampede ಕಾಲ್ತುಳಿತ ಪ್ರಕರಣ: ಆರ್ಸಿಬಿ, ಕೆಎಸ್ಸಿಎ ವಿರುದ್ಧ ಎಫ್ಐಆರ್ ದಾಖಲು

Share
1 Min Read
SHARE

newsics.com 

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬರೋಬ್ಬರಿ 18 ವರ್ಷಗಳ ಬಳಿಕ ತಮ್ಮ ಮೊದಲ ಐಪಿಎಲ್ ಟ್ರೋಫಿ ಗೆದ್ದಿದೆ.ಆರ್ಸಿಬಿ ಮ್ಯಾನೇಜ್ಮೆಂಟ್, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಕ್ಟರಿ ಮೆರವಣಿಗೆ ಆಯೋಜಿಸಿತ್ತು.

ಯಾವುದೇ ಪೂರ್ವ ತಯಾರಿ ಇಲ್ಲದೇ ಕಾರ್ಯಕ್ರಮ ಆಯೋಜನೆಗೊಂಡ ಪರಿಣಾಮ ನಿರೀಕ್ಷೆಗೂ ಮೀರಿ ಅಭಿಮಾನಿಗಳು ಬಂದಿದ್ದರಿಂದ ಕಾಲ್ತುಳಿತ ಇದರಿಂದ 11 ಮಂದಿಯ ಜೀವ ಹೋಗಿದೆ.

ಕಾಲ್ತುಳಿತ ಪ್ರಕರಣ ಸಂಬಂಧ ಕೊನೆಗೂ . ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.ಪೊಲೀಸ್ ಇಲಾಖೆ ಕಾಲ್ತುಳಿತ ಪ್ರಕರಣದ ಯುಡಿಆರ್ ಬದಲು ಎಫ್‌ಐಆರ್ ದಾಖಲಿಸಿಕೊಂಡಿದೆ. RCB ಫ್ರ್ಯಾಂಚೈಸಿ, KSCA ಹಾಗೂ ಡಿಎನ್‌ಎ ಮ್ಯಾನೇಜ್‌ಮೆಂಟ್ ವಿರುದ್ಧ FIR ದಾಖಲಿಸಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, BNS ಕಾಯ್ದೆ 106 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ನೆಗ್ಲಿಜೆನ್ಸ್ ಅಡಿಯಲ್ಲಿ ಕೂಡ ಎಫ್ ಐ ಆರ್ ದಾಖಲು ಮಾಡಿಕೊಂಡಿದ್ದಾರೆ. ಇಂದು ಸುಮೋಟೋ ಕೇಸ್ ದಾಖಲಿಸಿಕೊಂಡಿರುವ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

TAGGED:#RCB #Victory #Parade #Stampede #KSCA #banglore
Share This Article
Facebook Twitter Copy Link Print
Previous Article ಶೌಚಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಒಂದೇ ಕುಟುಂಬದ ಮೂವರು ಸಾವು
Next Article RCB Victory Parade Stampede ಕಾಲ್ತುಳಿತ‌ ಕೇಸ್ ಸಿಐಡಿಗೆ ವಹಿಸಲು ಸಂಪುಟ ಸಭೆ ನಿರ್ಧಾರ

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?