Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK Sivakumar RCB ಅಭಿಮಾನಿಯ ತಲೆಗೆ ಬಾರಿಸಿ ನೂಕಿದ ಡಿಸಿಎಂ – ವೈರಲ್ ವಿಡಿಯೋ ನೋಡಿ
ಕರ್ನಾಟಕ

DK Sivakumar RCB ಅಭಿಮಾನಿಯ ತಲೆಗೆ ಬಾರಿಸಿ ನೂಕಿದ ಡಿಸಿಎಂ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಬೆಂಗಳೂರು:   ಸತತ 18 ವರ್ಷಗಳ ನಿರೀಕ್ಷೆಯ ನಂತರ ಆರ್‌ಸಿಬಿ ತಂಡವು ಐಪಿಎಲ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಮೊದಲ ಬಾರಿಗೆ ಐಪಿಎಲ್ ಪ್ರಶಸ್ತಿ ಗೆದ್ದ ಸಂಭ್ರಮದಲ್ಲಿ ಬೆಂಗಳೂರಿನ ಕ್ರಿಕೆಟ್‌ ಅಭಿಮಾನಿಗಳು ಇದ್ದರು. ಇದೇ ವೇಳೆ ವಿಜಯೋತ್ಸವವನ್ನು ಆಚರಿಸಲು ಲಕ್ಷಾಂತರ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನೆರೆದಿದ್ದರು. ಆ ವೇಳೆ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.

ಇದೇ ವೇಳೆ ಮತ್ತೊಂದು ಘಟನೆ ನಡೆದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವ್ಯಕ್ತಿಯೊಬ್ಬನಿಗೆ ಬಡಿದು ಕಾಲ್ ಹಿಡಿದು ನೂಕಿದ್ದಾರೆ. ಇದು ಅಧಿಕಾರದ ದರ್ಪ, ಇಂತಹ ನಡೆ ಕಳವಳಕಾರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತವಾಗಿದೆ.

ಇದೇ ವೇಳೆ ಡಿ.ಕೆ ಶಿವಕುಮಾರ್ ಅವರ ದುರಹಂಕಾರ ಮತ್ತು ಆಘಾತಕಾರಿ ನಡೆಯನ್ನು ಪ್ರದರ್ಶಿಸಿದ್ದಾರೆ ಎಂದು @karnatakaportf ಎಕ್ಸ್‌ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಸಂಭ್ರಮಾಚರಣೆ, ವಿಜಯಯಾತ್ರೆ ಹಮ್ಮಿಕೊಳ್ಳಲಾಯಿತು. ಕೊನೆಗೆ ವಿಜಯಯಾತ್ರೆ ಕೈ ಬಿಟ್ಟು, ಆಟಗಾರರಿಗೆ ಸನ್ಮಾನ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಕ್ಕೆ ಅವಕಾಶ ಮಾಡಿಕೊಡಲಾಯಿತು. ಇದೆಲ್ಲವನ್ನು ಸ್ವತಃ ಡಿಕೆ ಶಿವಕುಮಾರ್ ಅವರು ಉಸ್ತುವಾರಿಗಳಂತೆ ಓಡಾಡಿ ನೋಡಿಕೊಂಡರು.

https://x.com/karnatakaportf/status/1930449891458986220

 

 

 

 

 

TAGGED:#DCM #hits #RCB #viral #video
Share This Article
Facebook Twitter Copy Link Print
Previous Article RCB Victory Parade Stampede ಕಾಲ್ತುಳಿತ‌ ಕೇಸ್ ಸಿಐಡಿಗೆ ವಹಿಸಲು ಸಂಪುಟ ಸಭೆ ನಿರ್ಧಾರ
Next Article Thuglife ಥಗ್‌ಲೈಫ್‌ ನಿಜಕ್ಕೂ ಒಂದು ಹಿಂಸೆ ಎಂದ ಸಿನಿಪ್ರಿಯರು – ಹೀಗೆನ್ನಲು ಕಾರಣವೇನು

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?