Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > New commissioner of Bangalore ಸೀಮಂತ್ ಕುಮಾರ್ ಸಿಂಗ್ ಬೆಂಗಳೂರಿನ ಹೊಸ ಕಮಿಷನರ್
ಕರ್ನಾಟಕಪ್ರಮುಖ

New commissioner of Bangalore ಸೀಮಂತ್ ಕುಮಾರ್ ಸಿಂಗ್ ಬೆಂಗಳೂರಿನ ಹೊಸ ಕಮಿಷನರ್

Share
1 Min Read
SHARE

newsics.com

ಬೆಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಜಾರ್ಖಂಡ್‌ ಮೂಲದವರಾದ ಸೀಮಂತ್‌ ಕುಮಾರ್‌ ಸಿಂಗ್‌ 1996ರ ಬ್ಯಾಚ್‌ನ ಐಪಿಎಸ್ ಅಧಿಕಾರಿ.

ಮಂಗಳೂರು ನಗರ ಕಮಿಷನರೇಟ್ ಆದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿದ್ದವರು ಸೀಮಂತ್‌ ಕುಮಾರ್‌ ಸಿಂಗ್‌.

2000ದಿಂದ 2004ರ ವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆ ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿಯೂ ಕೆಲಸ ಮಾಡಿದ್ದಾರೆ.

ಬೆಂಗಳೂರು ಕೇಂದ್ರ ವಿಭಾಗದ ಐಜಿಪಿಯಾಗಿದ್ದ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಡಿಐಜಿ ಮತ್ತು ನಕ್ಸಲ್ ನಿಗ್ರಹ ಪಡೆ (ANF)ನ ಕಮಾಂಡರ್ ಆಗಿಯೂ ಕೆಲಸ ಮಾಡಿದ್ದಾರೆ.

ಬೆಂಗಳೂರು ಮಹಾನಗರ ಕಾರ್ಯಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಮಾನತಾದ ಬಿ.ದಯಾನಂದ್ ಅವರ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ನಡೆದ ಭೀಕರ ಕಾಲ್ತುಳಿತದ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತು ಮಾಡಿತ್ತು.

BREAKING ಬೆಂಗಳೂರು ಸಿಟಿ ಪೊಲೀಸ್ ಕಮಿಷನರ್ ಸಸ್ಪೆಂಡ್, ನಿವೃತ್ತ ನ್ಯಾಯಾಧೀಶ ನ್ಯಾ.ಮೈಕಲ್ ಡಿ.ಕುನ್ಹಾ ಅವರಿಂದ ತನಿಖೆಗೆ ತೀರ್ಮಾನ

Gautam Gambhir ನಾನು ಎಂದಿಗೂ ರೋಡ್ ಶೋಗಳ ಬೆಂಬಲಿಗನಲ್ಲ-ಗೌತಮ್ ಗಂಭೀರ್

ಜೋಲಿಗೆ ಕಟ್ಟಿದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಒಂದು ವರ್ಷದ ಮಗು ಸಾವು

TAGGED:Seemanth Kumar Singh is the new commissioner of Bangalore
Share This Article
Facebook Twitter Copy Link Print
Previous Article ಜೋಲಿಗೆ ಕಟ್ಟಿದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಒಂದು ವರ್ಷದ ಮಗು ಸಾವು
Next Article Today’s prediction ಇಂದಿನ ರಾಶಿ ಭವಿಷ್ಯ, 06-06-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?