newsics.com
ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ
ಪೊಲೀಸರು ಸ್ಟೇಡಿಯಂನ ಟಿಕೆಟ್ ಕೌಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.
ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.