Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chinnaswamy Stampede KSCAಯ ಮೂವರು ಅರ್ಜಿದಾರರಿಗೆ ಮಧ್ಯಂತರ ರಿಲೀಫ್
ಕರ್ನಾಟಕ

Chinnaswamy Stampede KSCAಯ ಮೂವರು ಅರ್ಜಿದಾರರಿಗೆ ಮಧ್ಯಂತರ ರಿಲೀಫ್

Share
1 Min Read
SHARE

newsics.com 

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಆರ್ ಸಿಬಿ ಅಭಿಮಾನಿಗಳು ಸಾವು ಪ್ರಕರಣ ಸಂಬಂಧ ಬಂಧನ ಭೀತಿಯಲ್ಲಿದ್ದ ಕೆ ಎಸ್ ಸಿಎ ಆಡಳಿತ ಮಂಡಳಿಯ ಮೂವರು ಮೂವರು ಪದಾಧಿಕಾರಿಗಳಿಗೆ ಹೈಕೋರ್ಟ್ ಬಿಗ್ ರಿಫೀಲ್ ನೀಡಿದೆ.

ಬೆಂಗಳೂರಿನ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕೆಎಸ್‌ಸಿಎ ಆಡಳಿತಾಧಿಕಾರಿಗಳನ್ನು ಬಂಧಿಸುವಂತೆ ಮಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ತಮ್ಮ ಮೇಲೆ ದಾಖಲಾದ ಎಫ್‌ಐಆರ್ ರದ್ದುಗೊಳಿಸುವಂತೆ ಕೆಎಸ್‌ಸಿಎ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು.

ಪ್ರಕರಣದ ಎ-2, ಎ-3, ಮತ್ತು ಎ-4ನೇ ಆರೋಪಿಗಳ ವಿರುದ್ಧ ಬಲವಂತದ ಕ್ರಮತೆಗೆದುಕೊಳ್ಳಬಾರದು. ಆರೋಪಿಗಳು ತನಿಖೆಗೆ ಸಹಹಕರಿಸಬೇಕು. ಕೆ ಎಸ್ ಸಿಎ ಅಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಯಿತು.

 

TAGGED:#Interim #relief #KSCA #applicants #highcourt
Share This Article
Facebook Twitter Copy Link Print
Previous Article Vaishnavi Gowda : ಅನುಕೂಲ್ ಜೊತೆ ಹಸೆಮಣೆ ಏರಿದ ನಟಿ ವೈಷ್ಣವಿ ಗೌಡ
Next Article Virat Kohli ಬೆಂಗಳೂರು ಕಾಲ್ತುಳಿತ ಕೇಸ್: ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?