Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Virat Kohli ಬೆಂಗಳೂರು ಕಾಲ್ತುಳಿತ ಕೇಸ್: ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು
ಕರ್ನಾಟಕದೇಶ

Virat Kohli ಬೆಂಗಳೂರು ಕಾಲ್ತುಳಿತ ಕೇಸ್: ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು

Share
1 Min Read
SHARE

newsics.com

ಆರ್ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಈ ವೇಳ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ಖ್ಯಾತ ಕ್ರಿಕೆಟಿಗ, ಆರ್ ಸಿ ಬಿ ತಂಡದ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಾಗಿದೆ.

ಕಾಲ್ತುಳಿತ ದುರಂತ ಪ್ರಕರಣದಲ್ಲಿ ಬಂಧಿತ ಆರೋಪಿಗಳಾದಂತ ಆರ್ ಸಿ ಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಿಲ್ ಸೋಸಲೆ, ಸುಮಂತ್, ಡಿಎನ್ಎ ಮ್ಯಾನೇಜರ್ ಕಿರಣ್, ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಜೈಲುಪಾಲಾದಂತೆ ಆಗಿದೆ.

ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲು ಮಾಡುವಂತೆ ಕಬ್ಬನ್ ಪಾರ್ಕ್ಟ ಠಾಣೆಯ ಪೊಲೀಸರಿಗೆ ಸಾರ್ವಜನಿಕರು ದೂರು ನೀಡಿದ್ದಾರೆ. ಹಲವು ಗಂಟೆಗಳ ನಂತ್ರ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

TAGGED:#Complaint #filed #cricketer #ViratKohli #Chinnaswamy #Stampede
Share This Article
Facebook Twitter Copy Link Print
Previous Article Chinnaswamy Stampede KSCAಯ ಮೂವರು ಅರ್ಜಿದಾರರಿಗೆ ಮಧ್ಯಂತರ ರಿಲೀಫ್
Next Article Simla Agreement end ಸಿಮ್ಲಾ ಒಪ್ಪಂದ ಅಂತ್ಯ: ಪಾಕ್ ರಕ್ಷಣಾ ಸಚಿವ‌ ಖ್ವಾಜಾ ಆಸಿಫ್ ಹೇಳಿಕೆಗೆ ತೇಪೆ ಹಚ್ಚಿದ ಪಾಕಿಸ್ತಾನ ಸರ್ಕಾರ

Popular Posts

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?