Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > External affair ಪ್ರಿಯಕರನ ಜತೆ ಹೆಂಡತಿ ಸರಸ: ಪತ್ನಿ ಕೊಂದು ರುಂಡದ ಜತೆ ಪೊಲೀಸ್ ಠಾಣೆಗೆ ಬಂದ ಪತಿ!
ಕರ್ನಾಟಕ

External affair ಪ್ರಿಯಕರನ ಜತೆ ಹೆಂಡತಿ ಸರಸ: ಪತ್ನಿ ಕೊಂದು ರುಂಡದ ಜತೆ ಪೊಲೀಸ್ ಠಾಣೆಗೆ ಬಂದ ಪತಿ!

Share
1 Min Read
SHARE

newsics.com

ಬೆಂಗಳೂರು: ಪತಿಯೋರ್ವ ಪತ್ನಿ ಕೊಂದು ರುಂಡದ ಜತೆ ಪೊಲೀಸ್ ಠಾಣೆಗೆ ಬಂದ ಘಟನೆ ಬೆಂಗಳೂರು ನಗರ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರು ನಗರ ಜಿಲ್ಲೆ ಅನೇಕಲ್ ತಾಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಹೆಬ್ಬಗೋಡಿ ನಿವಾಸಿ ಮಾನಸ (26) ಕೊಲೆಯಾದ ಮಹಿಳೆ. ಶಂಕರ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಅಕ್ರಮ ಸಂಬಂಧದ ಹಿನ್ನೆಲೆ ಪತಿ ಶಂಕರ್ ಈ ಕೃತ್ಯ ಎಸಗಿದ್ದಾನೆ. ರಾತ್ರಿ ಕೆಲಸ ಮುಗಿಸಿ ಶಂಕರ್ ಮನೆಗೆ ಬಂದಾಗ ಪತ್ನಿ ಮಾನಸ ಪ್ರಿಯಕರನ ಜತೆ ಇರುವುದನ್ನು ನೋಡಿದ್ದಾನೆ. ಇದರಿಂದ ಆಕ್ರೋಶಗೊಂಡ ಪತಿ ಶಂಕರ್ ನಂತರ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ.

ನಂತರ ನೀನು ಬೇಡ ಹೋಗು ಎಂದು ಪತ್ನಿಯನ್ನು ಪ್ರಿಯಕರನ ಜತೆ ಕಳುಹಿಸಿದ್ದ ಎನ್ನಲಾಗಿದೆ. ಆದರೆ ಪತ್ನಿ ಮಾನಸ ಪದೇ ಪದೇ ಕಿರುಕುಳ ನೀಡುತ್ತಿದ್ದಳು. ಇದರಿಂದ ಬೇಸತ್ತ ಪತಿ ಶಂಕರ್ ಈ ಕೃತ್ಯ ಎಸಗಿದ್ದಾನೆ. ಪತ್ನಿಯನ್ನು ಕೊಂದು ರುಂಡದ ಜತೆ ಬೈಕ್ ನಲ್ಲಿ ಸೂರ್ಯನಗರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಮಾನಸ ಮತ್ತು ಶಂಕರ್ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಮಾನಸ ಬಾಳಲ್ಲಿ ಪ್ರಿಯಕರನೋರ್ವ ಎಂಟ್ರಿ ಕೊಟ್ಟಿದ್ದು, ಮಾನಸ ಬಾಳು ದುರಂತ ಅಂತ್ಯ ಕಂಡಿದೆ.

Elephant attack ಕಾಡಾನೆ ದಾಳಿಗೆ ಮಡಿಕೇರಿ ತಹಸೀಲ್ದಾರ್ ಮಾವ ಪುರುಷೋತ್ತಮ್ ಬಲಿ

Star Link ಕೊನೆಗೂ ಎಲಾನ್ ಮಸ್ಕ್ ಸ್ಟಾರ್ ಲಿಂಕ್ ಭಾರತಕ್ಕೆ ಎಂಟ್ರಿ… ಎಷ್ಟಿರಲಿದೆ ಇಂಟರ್ನೆಟ್ ಸ್ಪೀಡ್? ಮಾಸಿಕ ಶುಲ್ಕ ಎಷ್ಟು?

TAGGED:Wife's affair with lover: Husband kills wife and comes to police station with a gun!
Share This Article
Facebook Twitter Copy Link Print
Previous Article Elephant attack ಕಾಡಾನೆ ದಾಳಿಗೆ ಮಡಿಕೇರಿ ತಹಸೀಲ್ದಾರ್ ಮಾವ ಪುರುಷೋತ್ತಮ್ ಬಲಿ
Next Article Daji Panshika passes away ಖ್ಯಾತ ವಿದ್ವಾಂಸ ಮತ್ತು ಲೇಖಕ ‘ದಾಜಿ ಪನ್ಶಿಕಾ’ ಇನ್ನಿಲ್ಲ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?