Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನಸ್ವಾಮಿ ಕಾಲ್ತುಳಿತ ಕೇಸ್: KSCA ಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಕ್ಕೆ ಎ.ಶಂಕರ್ ಮತ್ತು ಇ.ಎಸ್.ಜಯರಾಂ ರಾಜೀನಾಮೆ
ಕರ್ನಾಟಕದೇಶ

ಚಿನ್ನಸ್ವಾಮಿ ಕಾಲ್ತುಳಿತ ಕೇಸ್: KSCA ಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಕ್ಕೆ ಎ.ಶಂಕರ್ ಮತ್ತು ಇ.ಎಸ್.ಜಯರಾಂ ರಾಜೀನಾಮೆ

Share
1 Min Read
SHARE

ಬೆಂಗಳೂರು: ಆಸಿಬಿಗೆ  18 ವರ್ಷಗಳ ಬಳಿಕ ಸಿಕ್ಕ ಅತೀ ದೊಡ್ಡ ಗೆಲುವಿನ ಸಂಭ್ರಮಕ್ಕೆಂದು ಬಂದವರು ಮನೆಗೆ ಮರಳಿದ್ದು ಹೆಣವಾಗಿ. ಒಂದಲ್ಲ, ಎರಡಲ್ಲ, ಬರೋಬ್ಬರಿ 11 ಮಂದಿ ಅಮಾಯಕರು, ಬೀಭತ್ಸ ಕಾಲ್ತುಳಿತಕ್ಕೆ ಉಸಿರು ಚೆಲ್ಲಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ ಸಿಎ) ಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಕ್ಕೆ ಎ.ಶಂಕರ್ ಮತ್ತು ಇ.ಎಸ್.ಜಯರಾಂ ರಾಜೀನಾಮೆ ನೀಡಿದ್ದಾರೆ.

 

ಶಂಕರ್ ಮತ್ತು ಜಯರಾಮ್ ಅವರು ಗುರುವಾರ ರಾತ್ರಿ ಕೆಎಸ್ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

ಕಾಲ್ತುಳಿತಕ್ಕೆ ಕಾರಣರಾದ ಆರ್‌ಸಿಬಿ ಆಡಳಿತ ಮಂಡಳಿ, ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ ಸಂಸ್ಥೆ ಹಾಗೂ ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಸಿಎಂ ಸೂಚನೆ ಬೆನ್ನಲ್ಲೇ ಶುಕ್ರವಾರ ಕೆಎಸ್‌ಸಿಎ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಆರ್‌ಸಿಬಿ ಮ್ಯಾನೇಜ್‌ಮೆಂಟ್‌, ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್ ‌ಹಾಗೂ ಕೆಎಸ್‌ಸಿಎ ನಿಂದ ಒಟ್ಟು 6 ಮಂದಿಯನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಕೆಎಸ್‌ಸಿಎನಲ್ಲಿ ಇಬ್ಬರು ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

TAGGED:#AShankar #ESJayaram #resign #KSCA #Secretary #Treasurer.
Share This Article
Facebook Twitter Copy Link Print
Previous Article Daji Panshika passes away ಖ್ಯಾತ ವಿದ್ವಾಂಸ ಮತ್ತು ಲೇಖಕ ‘ದಾಜಿ ಪನ್ಶಿಕಾ’ ಇನ್ನಿಲ್ಲ
Next Article ಅಕ್ರಮ ಸಂಬಂಧಕ್ಕೆ ಅಡ್ಡಿ : ಗಂಡ, ಮಕ್ಕಳನ್ನೇ ಕೊಲ್ಲಲು ಪ್ಲಾನ್ ಮಾಡಿದ್ದ ಪಾಪಿ ತಾಯಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?