Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಕ್ರಮ ಸಂಬಂಧಕ್ಕೆ ಅಡ್ಡಿ : ಗಂಡ, ಮಕ್ಕಳನ್ನೇ ಕೊಲ್ಲಲು ಪ್ಲಾನ್ ಮಾಡಿದ್ದ ಪಾಪಿ ತಾಯಿ
ಕರ್ನಾಟಕ

ಅಕ್ರಮ ಸಂಬಂಧಕ್ಕೆ ಅಡ್ಡಿ : ಗಂಡ, ಮಕ್ಕಳನ್ನೇ ಕೊಲ್ಲಲು ಪ್ಲಾನ್ ಮಾಡಿದ್ದ ಪಾಪಿ ತಾಯಿ

Share
1 Min Read
SHARE

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗ್ತಾರೆ ಎಂದು ತಾಳಿ ಕಟ್ಟಿದ ಗಂಡ ಮತ್ತು ಹೆತ್ತ ಮಕ್ಕಳನ್ನೇ ಕೊಲ್ಲಲು ಈ ಪಾಪಿ ತಾಯಿ ಮುಂದಾಗಿದ್ದಾಳೆ.

ಈ ಘಟನೆ ಹಾಸನದ ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ನಡೆದಿದೆ. 11 ವರ್ಷದ ಹಿಂದೆಯೇ ಚೈತ್ರಾ – ಗಜೇಂದ್ರ ಮದ್ವೆಯಾಗಿದ್ದು, ಇಬ್ಬರು ಮಕ್ಕಳು ಕೂಡ ಇದ್ದಾರೆ.

 

ತಾಳಿ ಕಟ್ಟಿದ್ದ ಗಂಡ, ಹೆತ್ತ ಮಕ್ಕಳು ಮತ್ತು ಅತ್ತೆ, ಮಾವನಿಗೆ ಆಹಾರದಲ್ಲಿ ವಿಷದ ಮಾತ್ರೆ ಹಾಕಿ ಅವರನ್ನು ಕೊಲ್ಲಲು ಮುಂದಾಗಿದ್ದಾಳೆ. ಇದನ್ನು ಅರಿಯದೇ ವಿಷಮಿಶ್ರಿತ ಊಟ ತಿಂದ ಮನೆಯವರು ಅನಾರೀಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಪತ್ನಿ ಚೈತ್ರಾ ವಿರುದ್ಧ ಪತಿ ಗಜೇಂದ್ರನೇ ಪೊಲೀಸರಿಗೆ ದೂರು ನೀಡಿದ್ದಾರೆ.

ಒಂದು ವರ್ಷದಿಂದ ಅದೇ ಗ್ರಾಮದ ಶಿವು ಎಂಬಾತನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಈ ಬಾರಿ ಅನೈತಿಕ ಸಂಬಂಧ ಬಯಲಾಗದಂತೆ ಚೈತ್ರಾ ಎಚ್ಚರ ವಹಿಸಿದ್ದಳು, ನಂತರ ಇದಕ್ಕೆ ಮನೆಯವರು ಅಡ್ಡಿಯಾಗ್ತಾರೆ ಎಂದು ಅವರನ್ನೇ ಕೊಲ್ಲುವ ಪ್ಲಾನ್ ಮಾಡಿದ್ದಾಳೆ.

 

TAGGED:#crime #case #husbandwife #police #relationship
Share This Article
Facebook Twitter Copy Link Print
Previous Article ಚಿನ್ನಸ್ವಾಮಿ ಕಾಲ್ತುಳಿತ ಕೇಸ್: KSCA ಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಕ್ಕೆ ಎ.ಶಂಕರ್ ಮತ್ತು ಇ.ಎಸ್.ಜಯರಾಂ ರಾಜೀನಾಮೆ
Next Article ಯುವತಿ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ : ಕೊಲೆಯಲ್ಲಿ ಅಂತ್ಯ

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?