Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ಆರ್ಸಿಬಿ ಆಟಗಾರರನ್ನು ಯಾಕೆ ಸ್ವಾಗತಿಸಿದ್ರಿ -ಡಿಕೆ ಶಿವಕುಮಾರ್ ಮೇಲೆ ಸಿದ್ದರಾಮಯ್ಯ ಗರಂ
ಕರ್ನಾಟಕಪ್ರಮುಖ

CM Siddaramaiah ಆರ್ಸಿಬಿ ಆಟಗಾರರನ್ನು ಯಾಕೆ ಸ್ವಾಗತಿಸಿದ್ರಿ -ಡಿಕೆ ಶಿವಕುಮಾರ್ ಮೇಲೆ ಸಿದ್ದರಾಮಯ್ಯ ಗರಂ

Share
1 Min Read
SHARE

newsics.com 

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಎಲ್ಲೆಡೆ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ ಸಾವಿಗೆ ಕೈ ನಾಯಕರೇ ಹೊಣೆ ಎಂದು ವಿರೋಧ ಪಕ್ಷದ ನಾಯಕರು ಆರೋಪ ಮಾಡ್ತಿದ್ದಾರೆ. ಇದೀಗ ಸಿಎಂ, ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಸಿಟ್ಟಾಗಿದ್ದಾರೆ ಎನ್ನಲಾಗ್ತಿದೆ.

ಮೊನ್ನೆ ನಡೆದ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದರು ಎನ್ನುವ ಮಾಹಿತಿ ಹೊರಬಿದ್ದಿದೆ.

ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಕಾರಿನಲ್ಲಿ ಬಾವುಟ ಹಿಡಿದು ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಹೋಗಿದ ಬಗೆಯನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ನೀವ್ಯಾಕ್ರೀ ಹೆಚ್ಎಎಲ್ ನಿಲ್ದಾಣಕ್ಕೆ ಹೋಗಿದ್ರಿ? ಆಟಗಾರನ್ನು ಯಾಕೆ ಸ್ವಾಗತ ಮಾಡಿದ್ರಿ ಎಂದು ಸಿಎಂ ಕೇಳಿದ್ದಾರೆ.

ಈ ಬಗ್ಗೆ ಪ್ರೋಟೋಕಾಲ್ ಇತ್ತಾ? ಅಧಿಕಾರಿಗಳನ್ನ ನಿಯೋಜಿಸಿಸಲಾಗಿತ್ತು. ನೀವ್ಯಾಕೆ ಅಲ್ಲಿಗೆ ಹೋಗಬೇಕಿತ್ತು ಎಂದು ಡಿಕೆ ಶಿವಕುಮಾರ್ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ರು ಎನ್ನಲಾಗ್ತಿದೆ.

 

 

TAGGED:#CM #Siddaramaiah #rcb #dkshivakumar #banglore #
Share This Article
Facebook Twitter Copy Link Print
Previous Article ಯುವತಿ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ : ಕೊಲೆಯಲ್ಲಿ ಅಂತ್ಯ
Next Article India-Pakistan ನದಿ ನೀರಿಗಾಗಿ 4 ಪತ್ರ ಬರೆದ ಪಾಕಿಸ್ತಾನಕ್ಕೆ ಭಾರತದ ದಿಟ್ಟ ಉತ್ತರ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?