Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India-Pakistan ನದಿ ನೀರಿಗಾಗಿ 4 ಪತ್ರ ಬರೆದ ಪಾಕಿಸ್ತಾನಕ್ಕೆ ಭಾರತದ ದಿಟ್ಟ ಉತ್ತರ
ದೇಶವಿದೇಶ

India-Pakistan ನದಿ ನೀರಿಗಾಗಿ 4 ಪತ್ರ ಬರೆದ ಪಾಕಿಸ್ತಾನಕ್ಕೆ ಭಾರತದ ದಿಟ್ಟ ಉತ್ತರ

Share
1 Min Read
SHARE

newsics.com

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ ಭಾರತ- ಪಾಕಿಸ್ತಾನ ಉದ್ವಿಗ್ನತೆ ಬಳಿಕ ವಾಟರ್‌ ವಾರ್ ಜೋರಾಗಿದೆ. ನೀರಿಗಾಗಿ ಭಾರತದ ಬಳಿ ಪಾಕಿಸ್ತಾನ ಅಂಗಲಾಚುತ್ತಿದೆ.

ಕಳೆದ ಏಪ್ರಿಲ್ 22ರಿಂದ ಇಲ್ಲಿಯವರೆಗೂ ಪಾಕಿಸ್ತಾನ, ಭಾರತದ ಜಲಶಕ್ತಿ ಸಚಿವಾಲಯಕ್ಕೆ 4 ಬಾರಿ ಪತ್ರ ಬರೆದು ಇಂಡಸ್ ನದಿ ನೀರಿಗಾಗಿ ಭಿಕ್ಷೆ ಬೇಡುತ್ತಿದೆ. ಪಾಕಿಸ್ತಾನದ 4 ಪತ್ರಗಳಿಗೂ ಭಾರತ ತಕ್ಕ ಉತ್ತರವನ್ನು ನೀಡಿದೆ.

ಭಾರತದ ಜಲಶಕ್ತಿ ಸಚಿವಾಲಯ ಇಂಡಸ್ ನದಿ ನೀರು ಹಂಚಿಕೆ ಒಪ್ಪಂದವನ್ನು ಪರಸ್ಪರ ನಂಬಿಕೆಯ ಆಧಾರದ ಮೇಲೆ ಮಾಡಿಕೊಳ್ಳಲಾಗಿತ್ತು. ಆದರೆ ಪಾಕಿಸ್ತಾನ, ಭಾರತದ ವಿರುದ್ಧ ಭಯೋತ್ಪಾದನೆ ನಡೆಸುತ್ತಿದೆ. ಇದರಿಂದ ಪರಸ್ಪರ ನಂಬಿಕೆ, ಗೌರವ, ಶಾಂತಿಗೆ ಭಂಗ ಬಂದಿದೆ. ಹೀಗಾಗಿ ಇಂಡಸ್ ನದಿಯ ನೀರನ್ನು ಪಾಕ್‌ಗೆ ಹರಿಸಲ್ಲ ಎಂದು ಸ್ಪಷ್ಟಪಡಿಸಿದೆ.

Share This Article
Facebook Twitter Copy Link Print
Previous Article CM Siddaramaiah ಆರ್ಸಿಬಿ ಆಟಗಾರರನ್ನು ಯಾಕೆ ಸ್ವಾಗತಿಸಿದ್ರಿ -ಡಿಕೆ ಶಿವಕುಮಾರ್ ಮೇಲೆ ಸಿದ್ದರಾಮಯ್ಯ ಗರಂ
Next Article Samantha Ruth Prabhu: ಮಾಜಿ ಗಂಡನ ಕೊನೆಯ ನೆನಪು ಅಳಿಸಿದ ಸಮಂತಾ

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?