Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಬೀಚ್ನಲ್ಲಿ ರೊಮಾನ್ಸ್ ಮಾಡುತ್ತಾ ಮೈಮರೆತ ಪ್ರೇಮಿಗಳು: ಮುಂದೇನಾಯ್ತು – ವೈರಲ್ ವಿಡಿಯೋ ನೋಡಿ
ವೈರಲ್

Viral ಬೀಚ್ನಲ್ಲಿ ರೊಮಾನ್ಸ್ ಮಾಡುತ್ತಾ ಮೈಮರೆತ ಪ್ರೇಮಿಗಳು: ಮುಂದೇನಾಯ್ತು – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com 

ಒಬ್ಬ ಮಹಿಳೆ ತನ್ನ ಗೆಳೆಯನೊಂದಿಗೆ ಬೀಚ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೃಹತ್ ಅಲೆಗಳು ಅವಳನ್ನು ಕೊಚ್ಚಿಕೊಂಡು ಹೋಗಿರುವ ಘಟನೆ ರಷ್ಯಾದಲ್ಲಿ ನಡೆದಿದೆ

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಜೋಡಿಗಳು ರೊಮಾನ್ಸ್ ಮಾಡುತ್ತಿರುವುದನ್ನು ನೋಡಬಹುದು. ಸಂತೋಷದಿಂದ ಆಟವಾಡುತ್ತಿದ್ದ ಜೋಡಿ ಬೃಹತ್ ಅಲೆಗಳಿಗೆ ಸಿಲುಕಿದ ಕೊಚ್ಚಿ ಹೋಗಿದ್ದಾರೆ.

ದೊಡ್ಡ ಅಲೆ ಅವರನ್ನು ಅಪ್ಪಳಿಸುವ ಮೊದಲು ಈಜೋಡಿ ಕಡಲತೀರದ ಅಂಚಿನಲ್ಲಿ ನಡೆಯುತ್ತಿರುವುದು ಕಂಡುಬರುತ್ತದೆ. ನಂತರದ ಅಲೆಗಳು ಅವರ ಮೇಲೆ ಬರುತ್ತಿದ್ದಂತೆ ಅವರು ನಿಂತು ಪರಸ್ಪರ ಹಿಡಿದಿಟ್ಟುಕೊಳ್ಳುವುದನ್ನು ಕಾಣಬಹುದು. ಅದರ ನಂತರ, ಅಲೆಯ ಪ್ರವಾಹವು ಅವರನ್ನು ಕೆಳಗೆ ಬೀಳಿಸಿದೆ. ನಂತರ ಮತ್ತೊಂದು ಬೃಹತ್ ಅಲೆ ಇಬ್ಬರ ಮೇಲೆ ಅಪ್ಪಳಿಸುತ್ತದೆ. ಆದರೆ, ಪುರುಷ ಈ ಕಡೆ ಬಿದ್ದಾಗ ಮಹಿಳೆ ಸಮುದ್ರದ ಒಳಗೆ ಸೇರಿಕೊಳ್ಳುವುದನ್ನು ನೋಡಬಹುದು. ತನ್ನ ಪ್ರೇಯಸಿ ಕಾಣದಾಗ ಆತ ಹತಾಶವಾಗಿ ಹುಡುಕುತ್ತಿರುವುದನ್ನು  ವಿಡಿಯೋದಲ್ಲಿ ನೋಡಬಹುದಾಗಿದೆ.

 

https://www.instagram.com/reel/DJ6bQNRhJDD/?igsh=bjVkbTI5dTNiYTdy

Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Next Article HELICOPTER EMERGENCY LANDING ಕೇದಾರನಾಥ್ ಹೆದ್ದಾರಿಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?