Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSCA ಸಭೆ ವೇಳೆ ಎಂಟ್ರಿ ಕೊಟ್ಟ CID ಅಧಿಕಾರಿಗಳು
ಕರ್ನಾಟಕ

KSCA ಸಭೆ ವೇಳೆ ಎಂಟ್ರಿ ಕೊಟ್ಟ CID ಅಧಿಕಾರಿಗಳು

Share
0 Min Read
SHARE

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸಿಐಡಿ ಅಧಿಕಾರಿಗಳ ತಂಡ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ, ದುರಂತ ನಡೆದ ಸ್ಥಳ ಪರಿಶೀಲನೆ ನಡೆಸಿತು. ಇದೇ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆ.ಎಸ್.ಸಿಎ ಸಭೆ ನಡೆಯುತ್ತಿತ್ತು.

ಕೆ.ಎಸ್.ಸಿ.ಎ ಅಧ್ಯಕ್ಷ ರಘುರಾಮ್ ಭಟ್ ನೇತೃತ್ವದಲ್ಲಿ ಪದಾಧಿಕಾರಿಗಳ ಸಭೆ ನಡೆಯುತ್ತಿದ್ದ ವೇಳೆಯೇ ಸಿಐಡಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

 

Share This Article
Facebook Twitter Copy Link Print
Previous Article HELICOPTER EMERGENCY LANDING ಕೇದಾರನಾಥ್ ಹೆದ್ದಾರಿಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Next Article ಆಸ್ಪತ್ರೆಯಲ್ಲಿ ಮತ್ತು ಬರುವ ಔಷಧಿ ನೀಡಿ ಮಹಿಳಾ ರೋಗಿ ಮೇಲೆ ಅತ್ಯಾಚಾರ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?