Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > stampede disaster ಕಾಲ್ತುಳಿತ ದುರಂತ ಕೇಸ್ : ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಳ
ಕರ್ನಾಟಕ

stampede disaster ಕಾಲ್ತುಳಿತ ದುರಂತ ಕೇಸ್ : ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಳ

Share
0 Min Read
SHARE

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂಗಳಿಗೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಮೊದಲು ಸರ್ಕಾರ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು.

ಜೂನ್ 4 ರಂದು ಆರ್ಸಿಬಿ ಚಿನ್ನಸ್ವಾಮಿ ಮೈದಾನದಲ್ಲಿ ವಿಕ್ಟರಿ ಪರೇಡ್ ಇಟ್ಟುಕೊಂಡಿತ್ತು. ಇದನ್ನು ವೀಕ್ಷಿಸಲು ಲಕ್ಷಾಂತರ ಆರ್ಸಿಬಿ ಅಭಿಮಾನಿಗಳು ಬಂದಿದ್ದರು. ಆಗ ನೂಕು, ನುಗ್ಗಲು ಸಂಭವಿಸಿ ಭೀಕರ ಕಾಲ್ತುಳಿತ ಸಂಭವಿಸಿತ್ತು.

 

ಈ ದುರಂತದಲ್ಲಿ ಒಟ್ಟು 11 ಆರ್ಸಿಬಿ ಅಭಿಮಾನಿಗಳು ಜೀವ ಕಳೆದುಕೊಂಡಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು

TAGGED:#Bangalore #stampede #disaster #government #CM #political
Share This Article
Facebook Twitter Copy Link Print
Previous Article Mouna Guddemane: ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮೌನಾ ಗುಡ್ಡೇಮನೆ
Next Article ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು : ಪ್ರಯಾಣಿಕರ ಪರದಾಟ

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?