Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Gold Price: ಗೋಲ್ಡ್ ಖರೀದಿಗೆ ಇಂದೇ ಶುಭ ದಿನ – ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
ಕರ್ನಾಟಕಪ್ರಮುಖ

Gold Price: ಗೋಲ್ಡ್ ಖರೀದಿಗೆ ಇಂದೇ ಶುಭ ದಿನ – ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

Share
1 Min Read
SHARE

newsics.com 

ಬೆಂಗಳೂರು:ಆಭರಣ ಪ್ರಿಯರು ಚಿನ್ನದ ಬೆಲೆ ಕಡಿಮೆಯಾಗೋ ದಿನಕ್ಕಾಗಿ ಕಾಯ್ತಿರುತ್ತಾರೆ. ಬೆಲೆ ಇಳಿಯುತ್ತಿದ್ದಂತೆ ಚಿನ್ನದಂಗಡಿಗಳಿಗೆ ಮುಗಿಬೀಳ್ತಾರೆ. ಬೆಂಗಳೂರುಚಿನ್ನದ ಬೆಲೆ ವಾರಾಂತ್ಯದಲ್ಲಿ ಇಳಿಕೆಯನ್ನೂ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,700 ರುಪಾಯಿಯಲ್ಲಿ ಇದೆ.

 

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,800 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,970 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,480 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,800 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,970 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ

TAGGED:#Gold #Silver #Price #Today #state
Share This Article
Facebook Twitter Copy Link Print
Previous Article ಮದುವೆ ಮಂಟಪದಲ್ಲೇ ಪತಿಗೆ ಪತ್ನಿಯಿಂದ ಚಪ್ಪಲಿ ಏಟು – ಕಾರಣವೇನು?
Next Article High death rate ಕರ್ನಾಟಕದ 7 ಜಿಲ್ಲೆಗಳಲ್ಲಿ ಹುಟ್ಟುವವರಿಗಿಂತ ಸಾಯುವವರೇ ಹೆಚ್ಚು: ಬೆಚ್ಚಿಬೀಳಿಸುತ್ತಿದೆ ಕೇಂದ್ರ ಸರ್ಕಾರದ ವರದಿ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?