Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಸ್ತೆ ಅಪಘಾತ: ಮಾವ, ಸೊಸೆ ಸಾವು, ತಾಯಿಗಾಗಿ ಹಂಬಲಿಸುತ್ತಿದೆ 6 ತಿಂಗಳ ಮಗು
ದೇಶ

ರಸ್ತೆ ಅಪಘಾತ: ಮಾವ, ಸೊಸೆ ಸಾವು, ತಾಯಿಗಾಗಿ ಹಂಬಲಿಸುತ್ತಿದೆ 6 ತಿಂಗಳ ಮಗು

Share
1 Min Read
SHARE

newsics.com

ಅಲ್ವರಾ(ರಾಜಸ್ಥಾನ): ರಸ್ತೆ ಅಪಘಾತವೊಂದರಲ್ಲಿ ಮಾವ ಮತ್ತು ಸೊಸೆ ಮೃತಪಟ್ಟಿದ್ದು, ಆರು‌ ತಿಂಗಳ ಮಗು ತಾಯಿಗಾಗಿ ಹಂಬಲಿಸುತ್ತಿರುವ ಹೃದಯವಿದ್ರಾವಕ ಘಟನೆ ಅಲ್ವರಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಒಂದೇ ದಿನ ಎರಡು ಜೀವ ಕಳೆದುಕೊಂಡ ಒಂದೇ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ. ಮಾವ ಮತ್ತು ಸೊಸೆ ಬೈಕ್‌ನಲ್ಲಿ ರಸ್ತೆ ದಾಟುತ್ತಿರುವಾಗ ವೇಗವಾಗಿ ಬಂದ ವಾಹನವೊಂದು ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಮೃತರಾಗಿದ್ದಾರೆ. ಮಹಿಳೆಯ ಆರು ತಿಂಗಳ ಮಗು ತಾಯಿ ಮಡಿಲಿಗಾಗಿ ಅಳುತ್ತಿದೆ.

ರಾಜಸ್ಥಾನದ ಅಲ್ವರಾ ಜಿಲ್ಲೆಯ ಹರ್ಸೌಲ್ ಠಾಣಾ ಕ್ಷೇತ್ರದ ಮಾಜರಾ ಗ್ರಾಮದ 50 ವರ್ಷದ ಸುಭಾಷ್ ಯಾದವ್ ಮತ್ತು 23 ವರ್ಷದ ಪೂಜಾ ಯಾದವ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ರಾಜ್ಯ ಹೆದ್ದಾರಿ-52 ಕ್ರಾಸ್ ಮಾಡುತ್ತಿದ್ದಾಗ ಅಪರಿಚಿತ ಕಾರು ಮಾವ-ಸೊಸೆಯಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಬಳಿಕ ಬೈಕನ್ನು ಸುಮಾರು 100 ಮೀಟರ್‌ವರೆಗೆ ಎಳೆದುಕೊಂಡು ಹೋಗಿದೆ.

ಪೂಜಾ ಯಾದವ್ ಬಿಎ ಅಂತಿಮ ಪರೀಕ್ಷೆ ಬರೆಯಲು ಮಾವನ ಜತೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಎರಡು ವರ್ಷದ ಹಿಂದೆ ಸುಭಾಷ್ ಯಾದವ್ ಪುತ್ರ ಸುಕೇಶ್ ಜತೆ ಪೂಜಾ ಮದುವೆಯಾಗಿತ್ತು. ಮದುವೆ ಬಳಿಕವೂ ಪೂಜಾ ತಮ್ಮ ಶಿಕ್ಷಣ ಮುಂದುವರಿಸಿದ್ದರು. ಆರು ತಿಂಗಳ ಹಿಂದೆಯಷ್ಟೇ ಮುದ್ದಾದ ಮಗುವಿನ ತಾಯಿ ಆಗಿದ್ದರು. ಪೂಜಾ ಪತಿ ಸುಕೇಶ್ ಕೃಷಿ ಕೆಲಸದ ಜತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು. ಸುಭಾಷ್ ಯಾದವ್ ಸಹ ಕೃಷಿ ಜತೆ ಎಲ್‌ಐಸಿ ಏಜೆಂಟ್ ಕೆಲಸ ಮಾಡಿಕೊಂಡಿದ್ದರು.

ಮನೆ ಊಟಕ್ಕಾಗಿ ನಟ ದರ್ಶನ್ ಹೈಕೋರ್ಟ್‌ಗೆ ಮೊರೆ

ಕರ್ಕಾಟಕ ರಾಶಿಗೆ ಸೂರ್ಯನ ಸಂಚಾರ: ಜು.16ರಿಂದ ಈ ರಾಶಿಗಳವರಿಗೆ ಭಾರೀ ಅದೃಷ್ಟ

ಮನೆಗಾಗಿ ಯುವತಿಯ ಪ್ರೇಮದ ನಾಟಕ! 20 ಯುವಕರ ಜತೆ ಡೇಟಿಂಗ್, ಗಿಫ್ಟ್ ಪಡೆದ ಐಫೋನ್‌ ಮಾರಿ ಸ್ವಂತ ಮನೆ ಖರೀದಿ!

TAGGED:6-month-old baby longing for motherdaughter-in-law killedRoad accident: Father-in-law
Share This Article
Facebook Twitter Copy Link Print
Previous Article ಕರ್ಕಾಟಕ ರಾಶಿಗೆ ಸೂರ್ಯನ ಸಂಚಾರ: ಜು.16ರಿಂದ ಈ ರಾಶಿಗಳವರಿಗೆ ಭಾರೀ ಅದೃಷ್ಟ
Next Article ಶಿವಮೊಗ್ಗದಲ್ಲಿ ಡೆಂಘೀಗೆ ಮಹಿಳೆ ಬಲಿ; 24 ಗಂಟೆಯಲ್ಲಿ 185 ಮಂದಿಗೆ ಅಟ್ಯಾಕ್‌

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?