Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೊಹ್ಲಿ, ರೋಹಿತ್ಗೆ ವಿಶೇಷ ಗೌರವ ನೀಡುವುದಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಘೋಷಣೆ
ದೇಶ

ಕೊಹ್ಲಿ, ರೋಹಿತ್ಗೆ ವಿಶೇಷ ಗೌರವ ನೀಡುವುದಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಘೋಷಣೆ

Share
1 Min Read
SHARE

newsics.com

ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಹೇಳಿದ್ದಾರೆ. 2024ರಲ್ಲಿ ಟಿ-20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಈ ದೋಸ್ತಿಗಳು, ಟಿ-20 ಕ್ರಿಕೆಟ್ಗೂ ವಿದಾಯ ಹೇಳಿದ್ದಾರೆ.

ಆದರೆ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ಸಂದರ್ಭದಲ್ಲಿ ಯಾವುದೇ ಬೀಳ್ಕೊಡಿಗೆ ಸಿಕ್ಕಿಲ್ಲ. ಕ್ರಿಕೆಟ್ ಲೋಕ ಕಂಡ ಇಬ್ಬರು ದಂತೆಕತೆಗಳು ಇವರು. ಕ್ರಿಕೆಟ್ ಲೋಕಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ ಈ ದಿಗ್ಗಜರಿಗೆ ಆಸ್ಟ್ರೇಲಿಯಾ ಕ್ರಿಕೆಟ್ ವಿಶೇಷ ಗೌರವ ನೀಡೋದಾಗಿ ಘೋಷಿಸಿದೆ.

ಇಬ್ಬರು ದಂತಕತೆಗಳು ಆಸ್ಟ್ರೇಲಿಯಾ ಪ್ರವಾಸವನ್ನು ಸದಾ ಕಾಲ ನೆನಪಿನಲ್ಲಿ ಇಟ್ಟುಕೊಳ್ಳುವಂತಹ ಬೀಳ್ಕೊಡುಗೆ ನೀಡಲು ಆಸ್ಟ್ರೇಲಿಯಾ ಕ್ರಿಕೆಟ್ ಪ್ಲಾನ್ ಮಾಡಿದೆ ಎಂದು ವರದಿಯಾಗಿದೆ.

https://x.com/mufaddal_vohra/status/1931615036415569971?ref_src=twsrc%5Etfw%7Ctwcamp%5Etweetembed%7Ctwterm%5E1931615036415569971%7Ctwgr%5Eecb9353ca93b163bfe109dcda40579e6e23085e6%7Ctwcon%5Es1_c10&ref_url=https%3A%2F%2Fnewsfirstlive.com%2Ffarewell-for-kohli-and-rohit-form-australian-cricket%2F

 

 

TAGGED:#Cricket #Australia #announces #special #honour #Kohli #Rohit
Share This Article
Facebook Twitter Copy Link Print
Previous Article 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ
Next Article ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ರದ್ದು

Popular Posts

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?