Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Saptami Gowda ಸಪ್ತಮಿ ಗೌಡ ಹುಟ್ಟುಹಬ್ಬಕ್ಕೆ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ ತಮ್ಮುಡು ಚಿತ್ರ ತಂಡ
ಮನರಂಜನೆ

Saptami Gowda ಸಪ್ತಮಿ ಗೌಡ ಹುಟ್ಟುಹಬ್ಬಕ್ಕೆ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ ತಮ್ಮುಡು ಚಿತ್ರ ತಂಡ

Share
1 Min Read
SHARE

newsics.com 

ಇಂದು ತಮ್ಮುಡು  ಚಿತ್ರದ ನಾಯಕಿ, ಸ್ಯಾಂಡಲ್‌ವುಡ್ ನಟಿ ಸಪ್ತಮಿ ಗೌಡ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ, ಚಿತ್ರತಂಡವು ಅವರಿಗೆ ಶುಭಾಶಯ ಕೋರಿದ್ದು, ಅವರ ಪಾತ್ರ ‘ರತ್ನ’ದ ಫಸ್ಟ್ ಲುಕ್ ಪೋಸ್ಟರ್ ಅನ್ನು ಅನಾವರಣಗೊಳಿಸಿದೆ.

ಟಾಲಿವುಡ್ ನಟ ನಿತಿನ್ ಮತ್ತು ನಟಿ ಸಪ್ತಮಿ ಗೌಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.ಈ ಚಿತ್ರವು ಆರಂಭದಲ್ಲಿ ಜುಲೈ 4, 2025 ರಂದು ತೆರೆಕಾಣಲು ಸಿದ್ಧವಾಗಿತ್ತು, ಸದ್ಯಕ್ಕೆ, ‘ತಮ್ಮುಡು’ ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿಲ್ಲ. . ವೇಣು ಶ್ರೀರಾಮ್ ನಿರ್ದೇಶನದ ಈ ಚಿತ್ರವು ಭಾವನಾತ್ಮಕ ಆಕ್ಷನ್ ಡ್ರಾಮಾ ಕಥಾಹಂದರವನ್ನು ಹೊಂದಿದೆ.

ಪೋಸ್ಟರ್‌ನಲ್ಲಿ ಸಪ್ತಮಿ ಗೌಡ ಅವರು ಅತ್ಯಂತ ಸಹಜವಾದ ಹಳ್ಳಿಯ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಅವರ ನೋಟದಲ್ಲಿ ಸರಳತೆ ಮತ್ತು ಸಹಜತೆ ಎದ್ದು ಕಾಣುತ್ತದೆ, ಇದು ಪ್ರೇಕ್ಷಕರ ಗಮನ ಸೆಳೆಯುವಂತಿದೆ.

TAGGED:#Tammudu #film #released #poster #SaptamiGowda
Share This Article
Facebook Twitter Copy Link Print
Previous Article ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ರದ್ದು
Next Article Banglore ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?