Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿವಮೊಗ್ಗದಲ್ಲಿ ಡೆಂಘೀಗೆ ಮಹಿಳೆ ಬಲಿ; 24 ಗಂಟೆಯಲ್ಲಿ 185 ಮಂದಿಗೆ ಅಟ್ಯಾಕ್‌
ಕರ್ನಾಟಕ

ಶಿವಮೊಗ್ಗದಲ್ಲಿ ಡೆಂಘೀಗೆ ಮಹಿಳೆ ಬಲಿ; 24 ಗಂಟೆಯಲ್ಲಿ 185 ಮಂದಿಗೆ ಅಟ್ಯಾಕ್‌

Share
1 Min Read
SHARE

newsics.com

ಬೆಂಗಳೂರು :ಡೆಂಘೀ ಮಹಾಮಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿಯಾಗಿರೋ ರಶ್ಮಿ ಆರ್ ನಾಯಕ್ (42) ಮೃತ ಮಹಿಳೆ. ಕಳೆದ ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ವೈದ್ಯರು ಮಹಿಳೆಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು. 

ಇಂದು ಚಿಕಿತ್ಸೆ ಫಲಿಸದೆ ರಶ್ಮಿ ಕೊನೆಯುಸಿರೆಳೆದಿದ್ದಾರೆ. ಪತಿ ಹಾಗೂ ಇಬ್ಬರು ಪುತ್ರರನ್ನು ಬಿಟ್ಟು ರಶ್ಮಿ ಅವರು ಅಗಲಿದ್ದಾರೆ. ಈಗಾಗಲೇ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಸಾಕಷ್ಟು ಡೆಂಗ್ಯೂ ಪ್ರಕರಣ ಪತ್ತೆಯಾಗಿವೆ. ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

ಕಳೆದ 24 ಗಂಟೆಯಲ್ಲಿ 185 ಹೊಸ ಡೆಂಘೀ ಕೇಸ್ ಪತ್ತೆಯಾಗಿದ್ರೆ, ರಾಜ್ಯದಲ್ಲಿ ಒಟ್ಟು ಡೆಂಘೀ ಪ್ರಕರಣಗಳ ಸಂಖ್ಯೆ 7547ಕ್ಕೆ ಏರಿಕೆ ಆಗಿದೆ. ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ 346, ಇದುವರೆಗೆ ರಾಜ್ಯದಲ್ಲಿ ಡೇಂಘೀಯಿಂದ 7ಜನರು ಮೃತರಾಗಿದ್ದಾರೆ.

Share This Article
Facebook Twitter Copy Link Print
Previous Article ರಸ್ತೆ ಅಪಘಾತ: ಮಾವ, ಸೊಸೆ ಸಾವು, ತಾಯಿಗಾಗಿ ಹಂಬಲಿಸುತ್ತಿದೆ 6 ತಿಂಗಳ ಮಗು
Next Article ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?