Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಎಂತ ಕಾಲ ಬಂತು… ತಾನು ಸಿಗರೇಟ್ ಸೇದುತ್ತಾ, ಪತಿಗೂ ಸೇದಲು ಕೊಟ್ಟ ಪತ್ನಿ – ವೈರಲ್ ವಿಡಿಯೋ ನೋಡಿ
ವೈರಲ್

ಎಂತ ಕಾಲ ಬಂತು… ತಾನು ಸಿಗರೇಟ್ ಸೇದುತ್ತಾ, ಪತಿಗೂ ಸೇದಲು ಕೊಟ್ಟ ಪತ್ನಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಬೈಕ್‌ನಲ್ಲಿ ಕುಳಿತ ಮಹಿಳೆಯೊಬ್ಬಳು ಸಿಗರೇಟ್ ಸೇದುತ್ತಾ, ಪತಿಯ ಬಾಯಿಗೂ ಕೂಡ ಸಿಗರೇಟ್ ಇಟ್ಟಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೆಲವು ಜೋಡಿಗಳನ್ನು ದೇವರು ಸ್ವರ್ಗದಲ್ಲೇ ನಿಶ್ಚಯ ಮಾಡಿರುತ್ತಾನೆ. 36 ಗುಣಗಳನ್ನು ಹೊಂದಿರುವ ಜೋಡಿ ಇದುವೇ ಇರಬೇಕು, ಇದನ್ನೇ ಹೆಗಲಿಗೆ ಹೆಗಲು ಕೊಟ್ಟು ನಡೆಯುವುದು ಎನ್ನುವುದು. ಆದರೆ ಮಹಿಳೆಯೂ ಹೆಂಡತಿಯೋ, ಪ್ರೇಮಿಯೋ ತಿಳಿದಿಲ್ಲ ಎಂದು ಶೀರ್ಷಿಕೆಯಲ್ಲಿ ಬರೆದುಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಬೈಕ್ ಸಿಗ್ನಲ್‌ನಲ್ಲಿ ನಿಂತಿರುವುದನ್ನು ಕಾಣಬಹುದು. ಈ ವೇಳೆಯಲ್ಲಿ ಹಿಂಬದಿ ಕುಳಿತ ಮಹಿಳೆಯೂ ಸಿಗರೇಟ್ ಸೇದುತ್ತಿದ್ದಾಳೆ. ಮುಂದೆ ಕುಳಿತ ವ್ಯಕ್ತಿಗೂ ಕೂಡ ಸಿಗರೇಟ್ ಸೇದಲು ಕೊಟ್ಟಿದ್ದು, ಆತನ ಬಾಯಿಗೆ ಸಿಗರೇಟ್‌ ಇಡುವುದನ್ನು ನೋಡಬಹುದು. ಈ ವಿಡಿಯೋ ನೋಡಿ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಮಾಡಿದ್ದಾರೆ.

 

https://x.com/dbabuadvocate/status/1930128781508858302

 

Share This Article
Facebook Twitter Copy Link Print
Previous Article ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ತೆಕ್ಕೆಗೆ : ಕೇಂದ್ರ ಆದೇಶ
Next Article ಕಾಲ್ತುಳಿತ ಪ್ರಕರಣದಲ್ಲಿ ನನ್ನ ತಪ್ಪೇನಿದೆ – ಸಿಎಂ ಸಿದ್ಧರಾಮಯ್ಯ ಪ್ರಶ್ನೆ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?