Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಕಾಲ್ತುಳಿತ ಪ್ರಕರಣದಲ್ಲಿ ನನ್ನ ತಪ್ಪೇನಿದೆ – ಸಿಎಂ ಸಿದ್ಧರಾಮಯ್ಯ ಪ್ರಶ್ನೆ
ಕರ್ನಾಟಕ

ಕಾಲ್ತುಳಿತ ಪ್ರಕರಣದಲ್ಲಿ ನನ್ನ ತಪ್ಪೇನಿದೆ – ಸಿಎಂ ಸಿದ್ಧರಾಮಯ್ಯ ಪ್ರಶ್ನೆ

Share
1 Min Read
SHARE

newsics.com 

ಮೈಸೂರು: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ನನ್ನ ತಪ್ಪೇನಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿಎಂ, ನ್ಯಾಯಾಂಗ ತನಿಖೆಗೆ ಆದೇಶ ಮಾಡಿದ್ದೇವಲ್ಲಾ? ಸರ್ಕಾರ ಎಲ್ಲಿ ತಪ್ಪು ಮಾಡಿದೆ? ಎಂದು ಸಿಎಂ ಪ್ರಶ್ನಿಸಿದ್ದಾರೆ. ವಿಧಾನಸೌಧದ ಡಿಸಿಪಿ ಬರೆದ ಪತ್ರ ನನ್ನ ಬಳಿ ಬಂದಿಲ್ಲ. ವಿಧಾನಸೌಧದಲ್ಲಿ ಏನಾದರೂ ಘಟನೆ ಆಗಿದೆಯಾ? ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದವರು ಯಾರು? ಅದಕ್ಕೆ ಪೊಲೀಸರನ್ನ ಅಮಾನತು ಮಾಡಿದ್ದೇವೆ ಎಂದು ಹೇಳಿದ್ದಾರೆ.

ಅಧಿಕಾರಿಗಳ ಜೊತೆಗೆ ರೆಗ್ಯುಲರ್ ಆಗಿ ಸಭೆ ನಡೆಸಿದ್ದೇನೆ. ಸರ್ಕಾರಕ್ಕೆ ಯಾಕೆ ಮುಜುಗರ ಆಗಬೇಕು. ಕುಂಭಮೇಳದಲ್ಲಿಯೂ ನೂರಾರು ಜನ ಮೃತಪಟ್ಟಿದ್ದರು. ಆಗ ಪ್ರಧಾನಮಂತ್ರಿ ರಾಜೀನಾಮೆ ಕೊಟ್ಟರಾ? ಮುಖ್ಯ ಕಾರ್ಯದರ್ಶಿ ನನ್ನನ್ನು ಕರೆದರು. ನಾನು ಕಾರ್ಯಕ್ರಮಕ್ಕೆ ಹಾಜರಾದೆ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಹಿತಕರ ಘಟನೆ ನಡೆದಿಲ್ಲ. ರಾಜ್ಯದಲ್ಲಿ ಇಂತಹ ಘಟನೆಗಳು ಯಾವತ್ತೂ ಸಂಭವಿಸಬಾರದು ಎಂದು ಹೇಳಿದ್ದಾರೆ.

Share This Article
Facebook Twitter Copy Link Print
Previous Article ಎಂತ ಕಾಲ ಬಂತು… ತಾನು ಸಿಗರೇಟ್ ಸೇದುತ್ತಾ, ಪತಿಗೂ ಸೇದಲು ಕೊಟ್ಟ ಪತ್ನಿ – ವೈರಲ್ ವಿಡಿಯೋ ನೋಡಿ
Next Article ಪುಟ್ಟ ಮಕ್ಕಳಿದ್ದ ಆಟೋ ನ್ಯೂಟ್ರಲ್ ಮಾಡಿದ ಕಿಡಿಗೇಡಿ 

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?