Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Teak Modi ತೇಗದ ಮರದಲ್ಲಿ ಮೂಡಿಬಂದ ಪ್ರಧಾನಿ ಮೋದಿ! ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

Teak Modi ತೇಗದ ಮರದಲ್ಲಿ ಮೂಡಿಬಂದ ಪ್ರಧಾನಿ ಮೋದಿ! ವೈರಲ್ ವಿಡಿಯೋ ನೋಡಿ

Share
0 Min Read
SHARE

newsics.com

ತ್ರಿಶೂರ್: ಮರದಲ್ಲಿ ಪ್ರಧಾನಿ ನರೇಂದ್ರ ಮೋದೀಯವರನ್ನು ಕೆತ್ತಲಾಗಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಮೋದಿಯವರ ಆರು ಅಡಿ ವಿಗ್ರಹವನ್ನು ತೇಗದ ಮರದಿಂದ ಕೆತ್ತಲಾಗಿದ್ದು, ಕೇರಳದ ತ್ರಿಶೂರಿನ ಶಿಲ್ಪಿ ಕೊಂಡಗಲ್ಲೂರಿನ ರವಿಚಂದ್ರನ್ ಎಂಬುವರು ಈ ವಿಗ್ರಹ ಕೆತ್ತಿದ್ದಾರೆ.

ಎಕ್ಸ್‌ನಲ್ಲಿ ಕರಮುಡಿಮುತ್ತು ಹೆಸರಿನಲ್ಲಿ ಮಾಡಲಾಗಿರುವ ಪೋಸ್ಟ್‌ನಲ್ಲಿ ಈ ಕುರಿತು ಮಾಹಿತಿ ನೀಡಲಾಗಿದೆ.

ಈ ಬಗ್ಗೆ ಹಲವು ನೆಟ್ಟಿಗರು ಬಗೆಬಗೆಯ ಕಮೆಂಟ್ ಮಾಡಿದ್ದು, ಚಂದ್ರಹಾಸ್ ಎನ್ನುವವರು ಮೋದಿ ವಿಗ್ರಹವನ್ನು ಕರ್ನಾಟಕದಲ್ಲಿ ಬೆಳೆದ ತೇಗದಿಂದಲೇ ಕೆತ್ತಲಾಗಿದೆ ಎಂದು‌ ಹೇಳಿಕೊಂಡಿದ್ದಾರೆ.

https://x.com/KaramudiMuttu/status/1931271025486106716?t=63Hf5sQT-zRGIgc4Zyw53A&s=19

TAGGED:PM Modi appears in a teak tree! Watch the viral video
Share This Article
Facebook Twitter Copy Link Print
Previous Article ಸಾಲ ಬಾಧೆ ತಾಳಲಾರದೆ ಯುವ ರೈತ ನದಿಗೆ ಹಾರಿ ಆತ್ಮಹತ್ಯೆ
Next Article ಡಿವೈಡರ್ ಗೆ ಡಿಕ್ಕಿಯಾದ ಕಾರ್ : ಇಬ್ಬರು ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?