Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Thug Life Movie ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಥಗ್‌ ಲೈಫ್ ಚಿತ್ರತಂಡಕ್ಕೆ ಹಿನ್ನಡೆ
ಮನರಂಜನೆ

Thug Life Movie ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಥಗ್‌ ಲೈಫ್ ಚಿತ್ರತಂಡಕ್ಕೆ ಹಿನ್ನಡೆ

Share
1 Min Read
SHARE

newsics.com

ಕನ್ನಡಿಗರನ್ನ ಕೆರಳಿಸಿ ಕ್ಷಮೆಯಾಚಿಸಲು ನಿರಾಕರಿಸಿರುವ ನಟ ಕಮಲ್ ಹಾಸನ್ ಅವರಿಗೆ ಮತ್ತೆ ಹಿನ್ನಡೆಯಾಗಿದೆ. ಥಗ್‌ ಲೈಫ್ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವರ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆದರೆ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಗೆ ನಿರಾಕರಿಸಿದೆ.

ಕಮಲ್ ಹಾಸನ್ ಅಭಿನಯದ ಥಗ್‌ ಲೈಫ್ ಸಿನಿಮಾ ಕಳೆದ ಜೂನ್ 5ರಂದು ವರ್ಲ್ಡ್ ವೈಡ್‌ ರಿಲೀಸ್ ಆಗಿತ್ತು.

ನಟನೆಯ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡದಿರಲು ನಿರ್ಧರಿಸಲಾಯಿತು. ಈ ವಿಚಾರ ಕಮಲ್ನ ಕೆರಳಿಸಿದೆ. ಆರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದ ಅವರು, ಸಿನಿಮಾ ರಿಲೀಸ್ ವೇಳೆ ಭದ್ರತೆಗೆ ಮನವಿ ಮಾಡಿದ್ದರು.

ವಿಚಾರ ಕಮಲ್ನ ಕೆರಳಿಸಿದೆ. ಆರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದ ಅವರು, ಸಿನಿಮಾ ರಿಲೀಸ್ ವೇಳೆ ಭದ್ರತೆಗೆ ಮನವಿ ಮಾಡಿದ್ದರು.

ಈ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಇದು ಅಸಾಧ್ಯ ಎಂದಿದೆ. ‘ಕನ್ನಡಿಗರ ಬಳಿ ಕ್ಷಮೆ ಕೇಳಿದರೆ ಮಾತ್ರ ಸಮಸ್ಯೆಗೆ ಪರಿಹಾರ’ ಎಂದು ಕೋರ್ಟ್ ಪರೋಕ್ಷವಾಗಿ ಹೇಳಿತ್ತು. ಸದ್ಯ ಅರ್ಜಿ ವಿಚಾರಣೆ ಜೂನ್ 10ರಂದು ನಡೆಯಬೇಕಿದೆ. ಅದಕ್ಕೂ ಮೊದಲೇ ಕಮಲ್ ಹಾಸನ್ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಅಲ್ಲಿ ಅವರಿಗೆ ಹಿನ್ನಡೆ ಆಗಿದೆ.

 

TAGGED:#ThugLife #cinema #SupremeCourt #setback #kamalahasn
Share This Article
Facebook Twitter Copy Link Print
Previous Article ಕಳ್ಳತನ ಮಾಡಲು ಬರಲ್ಲ ಎಂದದ್ದೇ ಮುಳುವಾಯ್ತು ನೋಡಿ, ಮತ್ತಿನಲ್ಲಿ ಯುವಕನಿಗೆ ಚಾಕು ಇರಿತ
Next Article ಹೈಕಮಾಂಡ್ ಬುಲಾವ್ : ಸಿಎಂ,ಡಿಸಿಎಂ ನಾಳೆ ದಿಲ್ಲಿಗೆ ಪಯಣ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?