Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಳ್ಳತನ ಮಾಡಲು ಬರಲ್ಲ ಎಂದದ್ದೇ ಮುಳುವಾಯ್ತು ನೋಡಿ, ಮತ್ತಿನಲ್ಲಿ ಯುವಕನಿಗೆ ಚಾಕು ಇರಿತ
ಕರ್ನಾಟಕ

ಕಳ್ಳತನ ಮಾಡಲು ಬರಲ್ಲ ಎಂದದ್ದೇ ಮುಳುವಾಯ್ತು ನೋಡಿ, ಮತ್ತಿನಲ್ಲಿ ಯುವಕನಿಗೆ ಚಾಕು ಇರಿತ

Share
1 Min Read
SHARE

newsics.com

ಹಾಸನ: ಕುಡಿದ ಮತ್ತಿನಲ್ಲಿ ಕಳ್ಳತನಕ್ಕೆ ಸ್ಕೆಚ್ ಹಾಕಿ ಜೊತೆಯಲ್ಲಿ ಇದ್ದವನು ಕಳ್ಳತನ ಮಾಡಲು ಬರಲ್ಲ ಎಂದು ನಿರಾಕರಿಸಿದ್ದಕ್ಕೆ ಚಾಕು ಇರಿದಿರುವ ಘಟನೆ ಹಾಸನ ನಗರದ ಎನ್.ಆರ್.ಸರ್ಕಲ್‌ನಲ್ಲಿ ನಡೆದಿದೆ.

ಚಿತ್ರದುರ್ಗ ಮೂಲದ ಚಿತ್ರಲಿಂಗೇಶ್ವರ ಅಲಿಯಾಸ್ ಶಿವಣ್ಣ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿ. ಹೊಳೇನರಸೀಪುರ ತಾಲ್ಲೂಕಿನ, ಓಡನಹಳ್ಳಿ ಗ್ರಾಮದ ಚೇತು ಚಾಕುವಿನಿಂದ ಇರಿದ ಆರೋಪಿ.
ನಗರದ ಸಿಟಿ ಬಸ್ ನಿಲ್ದಾಣದ ಬಳಿ ವಾಸವಿರುವ ಚಿತ್ರಲಿಂಗೇಶ್ವರ ಹಾಗೂ ಚೇತು ಇಬ್ಬರು ಗುಜರಿ ಅಂಗಡಿಯಲ್ಲಿ ಕೆಲಸ ಮಾದಿಕೊಂಡಿದ್ದರು. ಭಾನುವಾರ ಸಂಜೆ ವೇಳೆ ಹಾಸನ ನಗರದ ಎನ್.ಆರ್. ಸರ್ಕಲ್‌ನಲ್ಲಿರುವ ಬಾರ್‌ವೊಂದರಲ್ಲಿ ಇಬ್ಬರೂ ಮದ್ಯ ಸೇವಿಸುತ್ತಿದ್ದ ವೇಳೆ ಒಂದು ಕಡೆ ಕಬ್ಬಿಣವಿದೆ, ಇಬ್ಬರೂ ಸೇರಿ ಕಳ್ಳತನ ಮಾಡಿಕೊಂಡು ಬರೋಣ ಎಂದು ಚೇತು ಹೇಳಿದ್ದಾನೆ. ಕಳ್ಳತನಕ್ಕೆ ನಾನು ಬರುವುದಿಲ್ಲ ಎಂದು ಒಪ್ಪದ ಚಿತ್ರಲಿಂಗೇಶ್ವರನಿಗೆ ಸಿಟ್ಟಿಗೆದ್ದ ಚೇತು ತನ್ನ ಬಳಿಯಿದ್ದ ಚಾಕುವಿನಿಂದ ಇರಿದಿದ್ದಾನೆ.

ಚಿತ್ರಲಿಂಗೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

TAGGED:A young man was stabbed after he was told not to steal.
Share This Article
Facebook Twitter Copy Link Print
Previous Article ಆರು ವರ್ಷದ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ
Next Article Thug Life Movie ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಥಗ್‌ ಲೈಫ್ ಚಿತ್ರತಂಡಕ್ಕೆ ಹಿನ್ನಡೆ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?