Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೈಕಮಾಂಡ್ ಬುಲಾವ್ : ಸಿಎಂ,ಡಿಸಿಎಂ ನಾಳೆ ದಿಲ್ಲಿಗೆ ಪಯಣ
ಕರ್ನಾಟಕದೇಶ

ಹೈಕಮಾಂಡ್ ಬುಲಾವ್ : ಸಿಎಂ,ಡಿಸಿಎಂ ನಾಳೆ ದಿಲ್ಲಿಗೆ ಪಯಣ

Share
1 Min Read
SHARE

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ ನೀಡಿದೆ.

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಹೈಕಮಾಂಡ್ ನಾಯಕರು ವಿವರಣೆ ಕೇಳಿದ್ದಾರೆ ಎನ್ನಲಾಗಿದೆ. ನಾಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ ನಡೆಸಲಿದ್ದಾರೆ. ಕಾಲ್ತುಳಿತ ದುರಂತದ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಹೈಕಮಾಂಡ್ ಕರೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ದೆಹಲಿಗೆ ತೆರಳಲಿದ್ದಾರೆ. ಈಗಾಗಲೇ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದು, ನಾಳೆ ಸಿಎಂ ಸಿದ್ದರಾಮ್ಯಯ ಕೂಡ ದೆಹಲಿಗೆ ತೆರಳಲಿದ್ದಾರೆ.

Share This Article
Facebook Twitter Copy Link Print
Previous Article Thug Life Movie ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಥಗ್‌ ಲೈಫ್ ಚಿತ್ರತಂಡಕ್ಕೆ ಹಿನ್ನಡೆ
Next Article ಆಗಸ್ಟ್ 15ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?