Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಗಸ್ಟ್ 15ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ
ಕರ್ನಾಟಕಪ್ರಮುಖ

ಆಗಸ್ಟ್ 15ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ

Share
1 Min Read
SHARE

newsics.com 

ಬೆಂಗಳೂರು: ರಾಜ್ಯದ ದೇವಾಲಯಗಳಲ್ಲಿ  ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ಆಗಸ್ಟ್ 15ರಿಂದ ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಕಳೆದಆಗಸ್ಟ್ 15 ರಿಂದ ಪ್ಲಾಸ್ಟಿಕ್‌ ಮುಕ್ತ ದೇವಾಲಯ ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಸೂಚಿಸಿದರು. ಮೂರು ತಿಂಗಳಲ್ಲಿ 1,253 ದೇವಾಲಯಗಳನ್ನು ಗುರುತಿಸಲಾಗಿದೆ. 11,322 ಆಸ್ತಿ ಗುರುತಿಸಿ ನಮೂದಿಸಲಾಗಿದೆ ಎಂದರು.

ದೇವಾಲಯದ ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ ಕಲ್ಪಿಸಲಾಗಿದೆ. ಅರ್ಚಕರ 249 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಅರ್ಚಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ರೂ.34,37,000 ನೀಡಲಾಗಿದೆ. ಮರಣ ಹೊಂದಿದ 7 ಅರ್ಚಕರ ಕುಟುಂಬಕ್ಕೆ ಪರಿಹಾರ ನೀಡಿದ್ದೇವೆ. ಮರಣೋತ್ತರ ಪರಿಹಾರವಾಗಿ 14 ಲಕ್ಷ ರೂಪಾಯಿ ನೀಡಲಾಗಿದೆ ಎಂದರು.

 

Share This Article
Facebook Twitter Copy Link Print
Previous Article ಹೈಕಮಾಂಡ್ ಬುಲಾವ್ : ಸಿಎಂ,ಡಿಸಿಎಂ ನಾಳೆ ದಿಲ್ಲಿಗೆ ಪಯಣ
Next Article Tahawwur Rana ಕುಟುಂಬಸ್ಥರ ಜೊತೆ ಮಾತನಾಡಲು ಉಗ್ರ ತಹವ್ವೂರ್ ರಾಣಾಗೆ ಅನುಮತಿ ನೀಡಿದ ಕೋರ್ಟ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?