Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Shubhanshu Shukla: ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ
ದೇಶ

Shubhanshu Shukla: ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ

Share
1 Min Read
SHARE

newsics.com 

ನವದೆಹಲಿ:  ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನ ಮುಂದೂಡಿಕೆಯಾಗಿದೆ. ಜೂನ್ 10ರ ಬದಲು ಜೂನ್ 11ರ ಸಂಜೆ 5.30ಕ್ಕೆ ನಿಗಧಿಯಾಗಿದೆ.

ನಾಳೆ ಅಂದ್ರೆ ಜೂನ್ 10ರಂದು ಅಮೆರಿಕಾದ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಆಕ್ಸಿಮ್‌-4 ರಾಕೆಟ್ ಉಡಾವಣೆ ಆಗಬೇಕಿತ್ತು. ಭಾರತದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಬಾಹ್ಯಾಕಾಶ ಯಾತ್ರೆ ಆರಂಭಿಸಲು ಸಜ್ಜಾಗಿದ್ದರು. ಆದರೆ ಪ್ರತಿಕೂಲ ಹವಾಮಾನ ಪರಿಸ್ಥಿತಿ ಕಾರಣದಿಂದ ಮುಂದೂಡಿಕೆ ಆಗಿದೆ. ಈ ಬಗ್ಗೆ ಇಸ್ರೋದಿಂದ ಅಧಿಕೃತ ಮಾಹಿತಿ ಬಿಡುಗಡೆ ಆಗಿದೆ.

1984ರಲ್ಲಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ಅವರು ಸೋವಿಯತ್ ಒಕ್ಕೂಟದ ಸೊಯುಜ್ ಟಿ-11 ಮಿಷನ್ ಮೂಲಕ ಬಾಹ್ಯಾಕಾಶಕ್ಕೆ ತೆರಳಿದ ನಂತರ, 40 ವರ್ಷಗಳ ಬಳಿಕ ಭಾರತದಿಂದ ಮತ್ತೊಬ್ಬ ಗಗನಯಾತ್ರಿ ISSಗೆ ಪ್ರಯಾಣಿಸುತ್ತಿದ್ದಾರೆ. ಈ ಮಿಷನ್ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತು ಆಕ್ಸಿಯಮ್ ಸ್ಪೇಸ್‌ನ ಸಹಯೋಗದ ಫಲವಾಗಿದೆ.

TAGGED:#ShubhanshuShukla #Indian #astronaut #space #mission #postponed
Share This Article
Facebook Twitter Copy Link Print
Previous Article Covid 19 ರಾಜ್ಯದಲ್ಲಿ ಇಂದು 265 ಜನರಿಗೆ ಕೊರೋನಾ ಸೋಂಕು ದೃಢ
Next Article ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?