Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Nicholas Pooran ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಿಕೋಲಸ್‌ ಪೂರನ್‌
ಪ್ರಮುಖ

Nicholas Pooran ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಿಕೋಲಸ್‌ ಪೂರನ್‌

Share
1 Min Read
SHARE

newsics.com

ಕ್ರಿಕೆಟ್‌ ಅಂಗಳದಲ್ಲಿ ಮಿಂಚುತ್ತಿದ್ದ ವೆಸ್ಟ್‌ ಇಂಡೀಸ್‌ನ ಪ್ರಮುಖ ಬ್ಯಾಟ್ಸ್‌ಮನ್ ನಿಕೋಲಸ್‌ ಪೂರನ್‌ ದಿಢೀರ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
ತಮ್ಮ 29ನೇ ವಯಸ್ಸಿನಲ್ಲೇ ಪೂರನ್‌ ನಿವೃತ್ತಿ ಘೋಷಿಸಿದ್ದು, ಕ್ರಿಕೆಟ್‌ ಪ್ರೇಮಿಗಳಿಗೆ ಶಾಕ್‌ ನೀಡಿದ್ದಾರೆ.
ಈ ಬಗ್ಗೆ ಪೋಸ್ಟ್ ಮಾಡಿರುವ ನಿಕೋಲಸ್ ಪೂರನ್, “ಇದು ತುಂಬಾ ಕಷ್ಟಕರ ನಿರ್ಧಾರವಾಗಿದೆ. ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್‌ ಜೀವನವು ಮುಕ್ತಾಯವಾಗಿದ್ದು,ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಕುರಿತು ನನ್ನ ಪ್ರೀತಿ ಯಾವತ್ತೂ ಕಡಿಮೆ ಆಗುವುದಿಲ್ಲ. ಮುಂದಿನ ದಿನಗಳಲ್ಲಿ ವೆಸ್ಟ ಇಂಡೀಸ್‌ ತನ್ನ ಗೆಲುವಿನ ಹಾದಿಯನ್ನು ಮುಂದುವರೆಸಲಿ” ಎಂದು ಬರೆದುಕೊಂಡಿದ್ದಾರೆ.
ಪೂರನ್ 2016 ರಲ್ಲಿ ಪಾಕಿಸ್ತಾನದ ವಿರುದ್ಧದ ಟಿ-20 ಸರಣಿಯಲ್ಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಕೊನೆಯ ಬಾರಿಗೆ ಜುಲೈ 2023 ರಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಏಕದಿನ ಪಂದ್ಯದಲ್ಲಿ ಪ್ರತಿನಿಧಿಸಿದ್ದರು. 2023ರಲ್ಲಿ ಪೂರನ್‌ ವೆಸ್ಟ್‌ ಇಂಡೀಸ್‌ ಟಿ-20 ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದರು.
ಪೂರನ್ 106 ಟಿ20 ಮತ್ತು 61 ಏಕದಿನ ಪಂದ್ಯಗಳನ್ನು ಆಡಿದ್ದು, ಎರಡೂ ಮಾದರಿಯಲ್ಲಿ 4000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಅಂತರರಾಷ್ಟ್ರೀಯ ಟಿ20ಗಳಲ್ಲಿ ವೆಸ್ಟ್ ಇಂಡೀಸ್ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.
106 ಟಿ20 ಪಂದ್ಯಗಳಲ್ಲಿ, 13 ಅರ್ಧ ಶತಕಗಳೊಂದಿಗೆ, ಸ್ಟ್ರಕ್‌ ರೇಟ್‌ನಲ್ಲಿ 2,275 ರನ್‌ ಸಿಡಿಸಿದ್ದಾರೆ. 61 ಏಕದಿನದಲ್ಲಿ 3 ಶತಕ, 11 ಅರ್ಧ ಶತಕದೊಂದಿಗೆ 1,983 ರನ್‌ ಗಳಿಸಿದ್ದಾರೆ.

https://www.instagram.com/p/DKsZCNgRUzQ/?igsh=dHpidmRxbWx5ZTg3

stampede ಬೆಂಗಳೂರು ಕಾಲ್ತುಳಿತ ಕೇಸ್: ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ

TAGGED:Nicholas Pooran announces retirement from international cricket
Share This Article
Facebook Twitter Copy Link Print
Previous Article stampede ಬೆಂಗಳೂರು ಕಾಲ್ತುಳಿತ ಕೇಸ್: ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ
Next Article 2 ಮಕ್ಕಳ ತಾಯಿ ಮೇಲಿನ ಹುಚ್ಚು ಪ್ರೀತಿ; ಓಯೊ ರೂಮ್‌ನಲ್ಲಿ ಬೆತ್ತಲೆಗೊಳಿಸಿ ಕೊಲೆ ಮಾಡಿದ ಪ್ರಿಯತಮ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?