Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 2 ಮಕ್ಕಳ ತಾಯಿ ಮೇಲಿನ ಹುಚ್ಚು ಪ್ರೀತಿ; ಓಯೊ ರೂಮ್‌ನಲ್ಲಿ ಬೆತ್ತಲೆಗೊಳಿಸಿ ಕೊಲೆ ಮಾಡಿದ ಪ್ರಿಯತಮ
ಕರ್ನಾಟಕಪ್ರಮುಖ

2 ಮಕ್ಕಳ ತಾಯಿ ಮೇಲಿನ ಹುಚ್ಚು ಪ್ರೀತಿ; ಓಯೊ ರೂಮ್‌ನಲ್ಲಿ ಬೆತ್ತಲೆಗೊಳಿಸಿ ಕೊಲೆ ಮಾಡಿದ ಪ್ರಿಯತಮ

Share
1 Min Read
SHARE

newsics.com

ಬೆಂಗಳೂರು: ಎರಡು ಮಕ್ಕಳ ತಾಯಿಯ ಮೇಲಿನ ಹುಚ್ಚು ಪ್ರೀತಿಗೆ ಪಾಗಲ್‌ ಪ್ರೇಮಿಯೊಬ್ಬ ಬರ್ಬರ ಹತ್ಯೆ ನಡೆಸಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ.

25 ವರ್ಷದ ಇಂಜಿನಿಯರ್‌ ಯಶಸ್‌ ಕೊಲೆ ಆರೋಪಿಯಾಗಿದ್ದು, 33 ವರ್ಷದ ಹರಿಣಿ ಮೃತ ಮಹಿಳೆ. ಇಬ್ಬರೂ ಸಹ ಕೆಂಗೇರಿ ನಿವಾಸಿಗಳಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು.
ಯಶಸ್‌ ಸ್ನೇಹಿತರ ಸಂಬಂಧಿಯಾಗಿರುವ ಹರಿಣಿ ಜಾತ್ರೆಯೊಂದರಲ್ಲಿ ಯಶಸ್‌ಗೆ ಪರಿಚಯವಾಗಿ ನಂಬರ್‌ ಬದಲಿಸಿಕೊಂಡಿದ್ದರು.
ಹೀಗೆ ಶುರುವಾದ ಸ್ನೇಹ ಕಾಮಕ್ಕೆ ತಿರುಗಿ ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದರು. ಇತ್ತ ಯಶಸ್‌ ಹರಿಣಿಯ ಮೇಲೆ ವ್ಯಾಮೋಹ ಬೆಳೆಸಿಕೊಂಡಿದ್ದ. ಇಬ್ಬರ ನಡುವೆ ಜಗಳ ನಡೆದಿದ್ದು, ಮಾತನಾಡುವ ಸಲುವಾಗಿ ಸ್ಥಳೀಯ ಓಯೊ ರೂಮಿಗೆ ಕರೆಸಿಕೊಂಡಿದ್ದ. ಬಳಿಕ ಲೈಂಗಿಕ ಕ್ರಿಯೆ ನಡೆಸಿ ಆಕೆಗೆ ನೀನು ನನಗೆ ಸಿಗದ ಮೇಲೆ ಇನ್ಯಾರಿಗೂ ಸಿಗಬಾರದು ಎಂದು ಹೇಳಿ ಆಕೆಯನ್ನು ಹತ್ಯೆಗೈದಿದ್ದಾನೆ.
ಹರಿಣಿಯನ್ನು ಕೊಲ್ಲಲೆಂದೇ ಚಾಕು ಖರೀದಿಸಿದ್ದ ಯಶಸ್‌ 17 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಸದ್ಯ ಸುಬ್ರಮಣ್ಯಪುರ ಪೊಲೀಸರು ಆರೋಪಿ ಯಶಸ್‌ನನ್ನು ವಿಚಾರಣೆ ಮಾಡುತ್ತಿದ್ದು, ತನಿಖೆ ಮುಂದುವರೆಸಿದ್ದಾರೆ. ಇನ್ನು ಇಂದು ಆರೋಪಿಯನ್ನು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.

Nicholas Pooran ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಿಕೋಲಸ್‌ ಪೂರನ್‌

TAGGED:Mad love for mother of 2 children; lover strips her naked and murders her in OYO room
Share This Article
Facebook Twitter Copy Link Print
Previous Article Nicholas Pooran ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಿಕೋಲಸ್‌ ಪೂರನ್‌
Next Article Health Department ಇನ್ಮುಂದೆ ಸಾವಿರಾರು ಜನ ಸೇರುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?