Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Health Department ಇನ್ಮುಂದೆ ಸಾವಿರಾರು ಜನ ಸೇರುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯ
ಕರ್ನಾಟಕಪ್ರಮುಖ

Health Department ಇನ್ಮುಂದೆ ಸಾವಿರಾರು ಜನ ಸೇರುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯ

Share
1 Min Read
SHARE

newsics.com

ಬೆಂಗಳೂರು : ಇನ್ಮುಂದೆ ಸಾವಿರಾರು ಜನ ಸೇರುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯವಾಗಿದ್ದು, ರಾಜ್ಯ ಸರ್ಕಾರ ಸದ್ಯದಲ್ಲೇ ಮಾರ್ಗಸೂಚಿ ಪ್ರಕಟ ಮಾಡಲು ನಿರ್ಧರಿಸಿದೆ.

ಬೆಂಗಳೂರು ಕಾಲ್ತುಳಿತ ದುರಂತದ ಬಳಿಕ ಎಚ್ಚೆತ್ತ ಸರ್ಕಾರ ಸಾವಿರಾರು ಜನ ಸೇರುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯಗೊಳಿಸಲು ನಿರ್ಧರಿಸಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಿದೆ.
ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಮೊನ್ನೆ ನಡೆದ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದರು. ಒಂದು ವೇಳೆ ಅಲ್ಲಿ ವೈದ್ಯಕೀಯ ವ್ಯವಸ್ಥೆ, ಆಂಬುಲೆನ್ಸ್ ಇದ್ದರೆ ಹಲವರ ಪ್ರಾಣ ಉಳೀತಿತ್ತು. ಈ ನಿಟ್ಟಿನಲ್ಲಿ ಎಚ್ಚೆತ್ತ ಆರೋಗ್ಯ ಇಲಾಖೆ ಇನ್ಮುಂದೆ ನಡೆಯುವ ಕಾರ್ಯಕ್ರಮಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಲು ಚಿಂತನೆ ನಡೆಸಿದೆ.
ಆರ್ ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನಸ್ವಾಮಿ ಸ್ಟೆಡಿಯಂ ನಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ಒಟ್ಟು ತಲಾ 25 ಲಕ್ಷ ಪರಿಹಾರ ಘೋಷಣೆಯಾಗಿದೆ. 18 ವರ್ಷಗಳ ಬಳಿಕ ಐಎಲ್ ಟ್ರೋಫಿ ಗೆದ್ದ ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲೆಂದು ಚಿನ್ನಸ್ವಾಮಿ ಸ್ಟೆಡಿಯಂಗೆ ಬಂದಿದ್ದ ಅಭಿಮಾನಿಗಳಲ್ಲಿ 11 ಜನರು ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Nicholas Pooran ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಿಕೋಲಸ್‌ ಪೂರನ್‌

TAGGED:Health Department: Health Department permission is now mandatory for events involving thousands of people
Share This Article
Facebook Twitter Copy Link Print
Previous Article 2 ಮಕ್ಕಳ ತಾಯಿ ಮೇಲಿನ ಹುಚ್ಚು ಪ್ರೀತಿ; ಓಯೊ ರೂಮ್‌ನಲ್ಲಿ ಬೆತ್ತಲೆಗೊಳಿಸಿ ಕೊಲೆ ಮಾಡಿದ ಪ್ರಿಯತಮ
Next Article Relationship: ಪುರುಷರು ಸಂತೋಷವಾಗಿದ್ದಾಗ ಸ್ತ್ರೀಯಿಂದ ಬಯಸೋದೇನು?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?