Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎದೆ ಹಾಲಿನ ಬ್ಯಾಂಕ್ ಮುಚ್ಚಿಸಿದ ಮುಸ್ಲಿಂ ಧರ್ಮ ಗುರುಗಳು
ದೇಶ

ಎದೆ ಹಾಲಿನ ಬ್ಯಾಂಕ್ ಮುಚ್ಚಿಸಿದ ಮುಸ್ಲಿಂ ಧರ್ಮ ಗುರುಗಳು

Share
1 Min Read
SHARE

newsics.com

ಪಾಕಿಸ್ತಾನ : ಪಾಕಿಸ್ತಾನದ ವೈದ್ಯರ ಮಹತ್ವಾಕಾಂಕ್ಷೆಯ ಹಾಲಿನ ಬ್ಯಾಂಕ್ ಕಾರ್ಯಾಚರಣೆ 12 ದಿನಗಳಲ್ಲೇ ನಿಂತು ಹೋಗಿದೆ. ಸಾವಿರಾರು ನವಜಾತ ಶಿಶುಗಳು ಪ್ರಾಣ ಕಳೆದುಕೊಳ್ಳುವಂತಾಗಿದೆ.

ಇಸ್ಲಾಮಿಕ್ ರಿಪಬ್ಲಿಕ್  ಆಫ್ ಪಾಕಿಸ್ತಾನದ ಕರಾಚಿಯಲ್ಲಿ ಸ್ಥಾಪನೆಯಾಗಿದ್ದ ಮೊದಲ ‘ಎದೆ ಹಾಲಿನ ಬ್ಯಾಂಕ್’  ಅನ್ನು ಉದ್ಘಾಟನೆಯಾದ 12 ದಿನಗಳಲ್ಲೇ ಮುಚ್ಚಲಾಗಿದೆ. ಇಸ್ಲಾಮಿಕ್ ಧರ್ಮಗುರುಗಳು ಮತ್ತು ಸಂಸ್ಥೆಗಳು ಹೊರಡಿಸಿದ ಫತ್ವಾಗಳನ್ನು ಅನುಸರಿಸಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಯುನಿಸೆಫ್ (UNICEF) ಸಹಯೋಗದೊಂದಿಗೆ ಸಿಂಧ್ ಇನ್‌ಸ್ಟಿಟ್ಯೂಟ್ ಆಫ್ ಚೈಲ್ಡ್ ಹೆಲ್ತ್ ಅಂಡ್ ನಿಯೋನಾಟಾಲಜಿಯ (SICHN) ವೈದ್ಯರು ಒಂದು ವರ್ಷಕ್ಕೂ ಹೆಚ್ಚು ಕಾಲ ದುಡಿದು ಈ ವರ್ಷದ ಜೂನ್ 12ರಂದು ಈ ಹಾಲಿನ ಬ್ಯಾಂಕ್ ಅನ್ನು ಪ್ರಾರಂಭಿಸಿದ್ದರು. ಈ ಕುರಿತು ಕರಾಚಿಯ ಜಾಮಿಯಾ ದಾರುಲ್ ಉಲೂಮ್‌ನೊಂದಿಗೆ ನಿರಂತರ ಚರ್ಚೆ ನಡೆಸಿದ್ದರು. ಉದ್ಘಾಟನೆಗೂ ಮುನ್ನ ಅವರ ಎಲ್ಲಾ ಕಳಕಳಿಯ ಬಗ್ಗೆ ಸ್ಪಂದಿಸಿದ್ದರೂ ಇಸ್ಲಾಮಿಕ್ ಸೆಮಿನರಿಯು ಎದೆಹಾಲು ಬ್ಯಾಂಕ್‌ಗೆ ತನ್ನ ಅನುಮೋದನೆಯನ್ನು ಹಿಂತೆಗೆದುಕೊಂಡು ಸಿಂಧ್ ಇನ್‌ಸ್ಟಿಟ್ಯೂಟ್ ಆಫ್ ಚೈಲ್ಡ್ ಹೆಲ್ತ್ ಆಂಡ್ ನಿಯೋನಾಟಾಲಜಿಗೆ ಶಾಕ್ ನೀಡಿದೆ.

ಮಾತನಾಡಿರುವ ಪಾಕಿಸ್ತಾನ ಉಲೇಮಾ ಕೌನ್ಸಿಲ್ ಅಧ್ಯಕ್ಷ ಹಫೀಜ್ ಮುಹಮ್ಮದ್ ತಾಹಿರ್ ಮೆಹಮೂದ್ ಅಶ್ರಫಿ, ಮಾನವ ಹಾಲಿನ ಬ್ಯಾಂಕ್ ಅನ್ನು ಸ್ಥಾಪಿಸಲು ಬಯಸಿದ ವೈದ್ಯರ ಉದ್ದೇಶವು ಉತ್ತಮ ನಂಬಿಕೆಯಲ್ಲಿರಬಹುದು. ನಾವು ಜಾಮಿಯಾ ದಾರುಲ್ ಉಲೂಮ್ ಕರಾಚಿಯ ನಿರ್ಧಾರಕ್ಕೆ ಸಮ್ಮತಿಸುತ್ತೇವೆ. ಹೀಗಾಗಿ ವೈದ್ಯರ ನಿರ್ಣಯವನ್ನು ಪ್ರೋತ್ಸಾಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದರ ಪರಿಣಾಮವಾಗಿ ಸಿಂಧ್ ಇನ್‌ಸ್ಟಿಟ್ಯೂಟ್ ಆಫ್ ಚೈಲ್ಡ್ ಹೆಲ್ತ್ ಆಂಡ್ ನಿಯೋನಾಟಾಲಜಿ ತನ್ನ ಕಾರ್ಯಾಚರಣೆಯನ್ನು 2 ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ಮುಚ್ಚಬೇಕಾಯಿತು.

Share This Article
Facebook Twitter Copy Link Print
Previous Article ಭಾರೀ ಮಳೆಯಿಂದಾಗಿ ಚಾರ್ ಧಾಮ್ ಯಾತ್ರೆ ಸ್ಥಗಿತ
Next Article ಅಂಬಾನಿ ಮಗನ ಪ್ರೀ-ವೆಡ್ಡಿಂಗ್ ಊಟದಲ್ಲಿ ಸಿಕ್ತು ಕೂದಲು

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?