Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೈಕಮಾಂಡ್ ಸೂಚನೆ: ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಸಿಎಂ
ಕರ್ನಾಟಕದೇಶಪ್ರಮುಖ

ಹೈಕಮಾಂಡ್ ಸೂಚನೆ: ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಸಿಎಂ

Share
1 Min Read
SHARE

newsics.com

ನವದೆಹಲಿ: ಜಾತಿಗಣತಿ ಸಮೀಕ್ಷೆ ನಡೆದು 9, 10 ವರ್ಷವಾಗಿದೆ. ಹೀಗಾಗಿ ಕೆಲವರು ಅಪಸ್ವರ ಎತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಜತೆ ಚರ್ಚೆ ಮಾಡಲಾಯಿತು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆಯಾಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಮಾಡಲು ರಾಹುಲ್ ಗಾಂಧಿ ಹೇಳಿದ್ದಾರೆ. ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದರು.

ಕಾಲ್ತುಳಿತ ದುರಂತ ಪ್ರಕರಣದ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಗಿದ್ದು, ಕೈಗೊಂಡಿರುವ ಕ್ರಮದ ಬಗ್ಗೆ ವಿವರಣೆ ನೀಡಿದ್ದೇವೆ. ಸಿಐಡಿ, ನ್ಯಾ.ಕುನ್ಹಾ ನೇತೃತ್ವದ ತನಿಖೆ ಬಗ್ಗೆ ಮಾಹಿತಿ ನೀಡಿದ್ದೇವೆ. ಪೊಲೀಸ್ ಅಧಿಕಾರಿಗಳ ಅಮಾನತು, ಇಂಟಲಿಜೆನ್ಸ್‌ ಮುಖ್ಯಸ್ಥರ ವರ್ಗಾವಣೆ ಈ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಲಾಗಿದೆ ಎಂದರು.

Congress meeting ಹೈವೋಲ್ಟೇಜ್ ಸಭೆ; ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಒಲವು

TAGGED:High command orders: Caste census survey to be conducted again: CM
Share This Article
Facebook Twitter Copy Link Print
Previous Article Siddaramaiah ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ: ಸಿದ್ದರಾಮಯ್ಯ ಘೋಷಣೆ
Next Article ಆಸ್ಟ್ರಿಯಾದ ಗ್ರಾಜ್ ಶಾಲೆಯಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ: 11 ಜನರು ದುರ್ಮರಣ!

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?