Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಂಬಾನಿ ಮಗನ ಪ್ರೀ-ವೆಡ್ಡಿಂಗ್ ಊಟದಲ್ಲಿ ಸಿಕ್ತು ಕೂದಲು
ದೇಶವೈರಲ್

ಅಂಬಾನಿ ಮಗನ ಪ್ರೀ-ವೆಡ್ಡಿಂಗ್ ಊಟದಲ್ಲಿ ಸಿಕ್ತು ಕೂದಲು

Share
1 Min Read
SHARE

newsics.com

ನವದೆಹಲಿ :ಅನಂತ್ ಅಂಬಾನಿ ಮದುವೆ     ಪ್ರೀ-ವೆಡ್ಡಿಂಗ್ ಸಮಾರಂಭ  ವೇಳೆ ನೀಡಿದ ಆಹಾರದಲ್ಲಿ ಕೂದಲು ಸಿಕ್ಕಿದೆ. ಸೋಶಿಯಲ್ ಮೀಡಿಯಾ ಸೆನ್ಸೇಷನ್ ಆಗಿರುವ ಒರಿ ಹಂಚಿಕೊಂಡ ವಿಡಿಯೋದಿಂದ ಈ ವಿಚಾರ ವೈರಲ್ ಆಗಿದೆ.

ಬಾಲಿವುಡ್ ಸೆಲೆಬ್ರಿಟಿಗಳ ಆಪ್ತ ಎಂದೇ ಫೇಮಸ್ ಆಗಿರುವ ಒರಿ ಅಲಿಯಾಸ್ ಒರ್ಹಾನ್ ಅವತ್ರಮಣಿ ಅವರು ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿದ್ದಾರೆ. ಇದರಲ್ಲಿ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಪ್ರೀ-ವೆಡ್ಡಿಂಗ್ ಸಮಾರಂಭದ ಕೆಲವು ದೃಶ್ಯಗಳನ್ನು ಒರಿ ಹಂಚಿಕೊಂಡಿದ್ದಾರೆ. ಅತಿಥಿಗಳಿಗೆ ತಯಾರಿಸಿದ್ದ ನೂರಾರು ಬಗೆಯ ಆಹಾರದ ಬಗ್ಗೆ ಅವರೊಂದು ವಿಡಿಯೋ ಮಾಡಿದ್ದಾರೆ.

ಒರಿ ಮತ್ತು ಅವರ ಸ್ನೇಹಿತೆ ತಾನಿಯಾ ಶ್ರಾಫ್ ಅವರು ಹಲವು ಆಹಾರಗಳ ರುಚಿ ಸವಿದಿದ್ದಾರೆ. ಅದರ ನಡುವೆ ಅವರು ವಡಾ ಪಾವ್ ಕೂಡ ತಿಂದಿದ್ದಾರೆ. ತಿನ್ನುವುದಕ್ಕೂ ಮುನ್ನವೇ ‘ಇದು ಅತ್ಯುತ್ತಮ ವಡಾ ಪಾವ್’ ಎಂದು ಒರಿ ಬಿಲ್ಡಪ್ ಕೊಟ್ಟಿದ್ದಾರೆ. ಆದರೆ ತಾನಿಯಾ ಶ್ರಾಫ್ಗೆ ಆ ವಡಾ ಪಾವ್ನಲ್ಲಿ ಕೂದಲು ಸಿಕ್ಕಿದೆ. ‘ನನಗೆ ಇನ್ನೊಂದು ಬೇಕಿತ್ತು. ಆದರೆ ಅದರಲ್ಲಿ ಕೂದಲು ಇತ್ತು’ ಎಂದು ಅವರು ಹೇಳಿರುವುದು ಈ ವಿಡಿಯೋದ ಹಿನ್ನೆಲೆಯಲ್ಲಿ ಕೇಳಿಸಿದೆ. ಇದು ಸಖತ್ ವೈರಲ್ ಆಗುತ್ತಿದೆ.

Share This Article
Facebook Twitter Copy Link Print
Previous Article ಎದೆ ಹಾಲಿನ ಬ್ಯಾಂಕ್ ಮುಚ್ಚಿಸಿದ ಮುಸ್ಲಿಂ ಧರ್ಮ ಗುರುಗಳು
Next Article ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದ ಕಾಮುಕ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?