Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda scam ಮುಡಾ ಹಗರಣ: ಇಡಿಯಿಂದ ನೂರು ಕೋಟಿ‌ ಮೌಲ್ಯದ 92 ಸೈಟ್ ಮುಟ್ಟುಗೋಲು
ಕರ್ನಾಟಕದೇಶಪ್ರಮುಖ

Muda scam ಮುಡಾ ಹಗರಣ: ಇಡಿಯಿಂದ ನೂರು ಕೋಟಿ‌ ಮೌಲ್ಯದ 92 ಸೈಟ್ ಮುಟ್ಟುಗೋಲು

Share
1 Min Read
SHARE

newsics.com

ಬೆಂಗಳೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಸುಮಾರು 100 ಕೋಟಿ ರೂ ಮೌಲ್ಯದ 92 ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ.

ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಆಧರಿಸಿ ಆಸ್ತಿ ಜಪ್ತಿ ಮಾಡಲಾಗಿದೆ. ಈ ಮೂಲಕ ಮುಡಾದಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ದೃಢಪಟ್ಟಿದೆ. ಸದ್ಯ ಮುಡಾ ಕೇಸ್‌ನ ತನಿಖೆ ಮುಂದುವರಿದಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಾರಿ ನಿರ್ದೇಶನಾಲಯ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002ರ ನಿಬಂಧನೆಗಳ ಅಡಿಯಲ್ಲಿ 100 ಕೋಟಿ ರೂ. ಮೌಲ್ಯದ 92 ಸ್ಥಿರ ಆಸ್ತಿಗಳನ್ನು (ಮುಡಾ ಸೈಟ್‌ಗಳು) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಲಾಗಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇಡಿ ತಿಳಿಸಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಐಪಿಸಿ, 1860 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ಮೈಸೂರಿನಲ್ಲಿ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿತ್ತು. ಇದೀಗ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವ ಬಗ್ಗೆ ಇಡಿ ಉಲ್ಲೇಖಿಸಿದೆ.
ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ವಿರುದ್ಧ ಆರೋಪ ಕೇಳಿಬಂದಿತ್ತು. ನಗದು, ಬ್ಯಾಂಕ್ ವರ್ಗಾವಣೆ, ಚರ, ಸ್ಥಿರ ಆಸ್ತಿಗಳ ರೂಪದಲ್ಲಿ ಅಕ್ರಮ ಹಂಚಿಕೆ ಮಾಡಲು ಲಂಚ ಪಡೆದಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತನಿಖೆಯ ಸಮಯದಲ್ಲಿ ಸಂಗ್ರಹಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಈ ಹಿಂದೆ 300 ಕೋಟಿ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿದ್ದ ಇಡಿ, ಇದೀಗ ಮತ್ತೆ 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದೆ. ಒಟ್ಟು 400 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇನ್ನೂ 800 ಸೈಟ್ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆಯಿದೆ.

https://x.com/dir_ed/status/1932345027235361073

ಹೈಕಮಾಂಡ್ ಸೂಚನೆ: ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಸಿಎಂ

TAGGED:Muda scam: ED seizes 92 sites worth Rs 100 crore
Share This Article
Facebook Twitter Copy Link Print
Previous Article ಆಸ್ಟ್ರಿಯಾದ ಗ್ರಾಜ್ ಶಾಲೆಯಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ: 11 ಜನರು ದುರ್ಮರಣ!
Next Article Kashi Vishwanath temple ಕಾಶಿ ವಿಶ್ವನಾಥ ಮಂದಿರದಲ್ಲಿ 21 ನಕಲಿ ಅರ್ಚಕರು ಅರೆಸ್ಟ್

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?