Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಥಯಾತ್ರೆ ಬಳಿಕ ದೇವರ ವಿಗ್ರಹ ಉರುಳಿ 7 ಮಂದಿಗೆ ಗಾಯ
ದೇಶ

ರಥಯಾತ್ರೆ ಬಳಿಕ ದೇವರ ವಿಗ್ರಹ ಉರುಳಿ 7 ಮಂದಿಗೆ ಗಾಯ

Share
1 Min Read
SHARE

newsics.com

ನವದೆಹಲಿ : ಪುರಿಯಲ್ಲಿ ಮೂರು ದೇವರ ಮೂರ್ತಿಗಳನ್ನು ರಥದಿಂದ ಗುಂಡಿಚಾ ದೇವಸ್ಥಾನದ ಅಡಪ ಮಂಟಪಕ್ಕೆ ಕೊಂಡೊಯ್ಯುತ್ತಿದ್ದಾಗ ಬಾಲಭದ್ರ ವಿಗ್ರಹ ಮಗುಚಿದ ಪರಿಣಾಮ ಈ ಘಟನೆ ನಡೆದಿದೆ.

ಭಗವಾನ್ ಬಾಲಭದ್ರ ದೇವರ ವಿಗ್ರಹವು ಉರುಳಿ ಬಿದ್ದು 7 ಭಕ್ತರು ಗಾಯಗೊಂಡಿದ್ದಾರೆ. ಇಂದು ಸಂಜೆ ಮೂರು ಮೂರ್ತಿಗಳನ್ನು ರಥದಿಂದ ಗುಂಡಿಚಾ ದೇವಸ್ಥಾನದ ಅಡಪ ಮಂಟಪಕ್ಕೆ ಕೊಂಡೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ.

ಒಡಹುಟ್ಟಿದ ದೇವತೆಗಳಾದ ಜಗನ್ನಾಥ, ಬಾಲಭದ್ರ ಮತ್ತು ದೇವಿ ಸುಭದ್ರರ ರಥಗಳು ಸೋಮವಾರ ಗುಂಡಿಚಾ ದೇವಸ್ಥಾನವನ್ನು ತಲುಪಿದವು, ಮೂರು ವಿಗ್ರಹಗಳನ್ನು ಸೇವಕರು ಮೂರ್ತಿಗಳನ್ನು ನಿಧಾನವಾಗಿ ರಥದ ಮೂಲಕ ಅಡಪ ಮಂಟಪಕ್ಕೆ ಕೊಂಡೊಯ್ಯುತ್ತಿದ್ದರು. ತಾಳಧ್ವಜ ಎಂಬ ರಥದಿಂದ ಬಾಲಭದ್ರ ದೇವರ ವಿಗ್ರಹವನ್ನು ತೆಗೆದುಕೊಳ್ಳುವಾಗ ರಥದ ಚರಮಲದಲ್ಲಿ ವಿಗ್ರಹವು ಜಾರಿಬಿದ್ದು, ಸೇವಕರ ಮೇಲೆ ಬಿದ್ದಿತು.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. 2 ದಿನಗಳ ಕಾಲ ನಡೆದ ಈ ರಥಯಾತ್ರೆಯಲ್ಲಿ ಜನದಟ್ಟಣೆಯಿಂದಾಗಿ ಭಾನುವಾರ ಮತ್ತು ಸೋಮವಾರ ಕ್ರಮವಾಗಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದರು.

Share This Article
Facebook Twitter Copy Link Print
Previous Article ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದ ಕಾಮುಕ
Next Article ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?