Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Life style ನಿಮ್ಮ ಕಿವಿಯ ಮೇಲೆ ಕೂದಲು ಇದ್ಯಾ?; ಇದು ಶುಭವೋ? ಅಶುಭವೋ
ಲೈಫ್‌ಸ್ಟೈಲ್

Life style ನಿಮ್ಮ ಕಿವಿಯ ಮೇಲೆ ಕೂದಲು ಇದ್ಯಾ?; ಇದು ಶುಭವೋ? ಅಶುಭವೋ

Share
2 Min Read
SHARE

newsics.com

ಕಿವಿಯ ಮೇಲೆ ಕೂದಲು ಸಾಮಾನ್ಯವಾಗಿ ಎಲ್ಲರಿಗೂ ಇರುವುದಿಲ್ಲ. ಕೆಲವೊಂದಿಷ್ಟು ಜನರಿಗೆ ಹೆಚ್ಚಾಗಿ ಇದ್ದರೆ ಕೆಲವೊಂದಿಷ್ಟು ಜನರಿಗೆ ಚಿಕ್ಕದಾಗಿ ಒಂದೊಂದೆ ಇರುತ್ತವೆ.

ನಮ್ಮ ದೇಹದಲ್ಲಿರುವ ಪ್ರತಿಯೊಂದು ಭಾಗಗಳೂ ಹೇಗೆ ಒಂದಕ್ಕೊಂದು ಸಂಬಂಧ ಹೊಂದಿದೆಯೋ ಹಾಗೆಯೇ, ಜೀವನದಲ್ಲಿ ಉಂಟಾಗುವ ಸಮಸ್ಯೆ ಹಾಗೂ ಜ್ಯೋತಿಷ್ಯ ಸಂಬಂಧ ಹೊಂದಿದೆ. ಹಾಗೆಯೇ ಕಿವಿಯ ಮೇಲೆ ಕೂದಲು ಇರುವುದರ ಹಿಂದೆ ಸಹ ಒಂದು ಕಾರಣವಿರುತ್ತದೆ.

ಕೆಲವರಿಗೆ ಕೈ ಮೇಲೆ ಕೂದಲು ಬೆಳೆದರೆ, ಕೆಲ ಪುರುಷರಲ್ಲಿ ಎದೆ ಮೇಲೆ ಸಿಕ್ಕಾಪಟ್ಟೆ ಕೂದಲು ಬೆಳೆಯುತ್ತವೆ. ಇನ್ನೂ ಕೆಲವರ ಕಿವಿಯಲ್ಲೂ ಕೂದಲು ಬೆಳೆಯುತ್ತವೆ. ಹೀಗೆ ಬೆಳೆಯುವ ಕೂದಲುಗಳ ಮೂಲಕ ಸಾಮುದ್ರಿಕ ಶಾಸ್ತ್ರದಲ್ಲಿ ವ್ಯಕ್ತಿಯ ಭವಿಷ್ಯ, ಶುಭ ಮತ್ತು ಅಶುಭಗಳ ಬಗ್ಗೆ ತಿಳಿಸಲಾಗುತ್ತದೆ.
ಸಮುದ್ರಿಕ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಕಿವಿಯಲ್ಲಿ ಸ್ವಾಭಾವಿಕವಾಗಿ ಉದ್ದ ಮತ್ತು ದಪ್ಪ ಕೂದಲು ಬೆಳೆದರೆ, ಅದು ತುಂಬಾ ಶುಭದ ಸಂಕೇತವಾಗಿದೆ. ಕಿವಿಯ ಮೇಲೆ ಕೂದಲು ಬೆಳೆದರೆ ಅದು ಆ ವ್ಯಕ್ತಿಗೆ ದೀರ್ಘಯುಷ್ಯವಿರುತ್ತಂತೆ. ಜೊತೆಗೆ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ಹೇಳಲಾಗುತ್ತದೆ.
ಕಿವಿಯ ಮೇಲೆ ಕೂದಲು ಇರುವ ಜನರು ಸ್ವಭಾವತಃ ಶಾಂತ, ಗಂಭೀರ ಮತ್ತು ಚಿಂತನಶೀಲ ವ್ಯಕ್ತಿಗಳಾಗಿರುತ್ತಾರೆ. ಅವರು ಆತುರದಿಂದ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ಅಂತಹ ಜನರ ಆಲೋಚನೆಗಳು ಇತರರಿಗಿಂತ ಭಿನ್ನವಾಗಿರುತ್ತವೆ. ಈ ಜನರು ತಮ್ಮನ್ನು ಮಾತ್ರ ನಂಬುತ್ತಾರೆ ಮತ್ತು ಇವರು ಇತರರಿಗೆ ಸರಿಯಾದ ಮತ್ತು ನಿಖರವಾದ ಸಲಹೆಯನ್ನು ನೀಡುತ್ತಾರೆ.
ಸಾಮುದ್ರಿಕ ಶಾಸ್ತ್ರದ ಪ್ರಕಾರ, ಕಿವಿಗಳಲ್ಲಿ ಕೂದಲು ಹೊಂದಿರುವ ಜನರು ಆಧ್ಯಾತ್ಮಿಕತೆ, ತತ್ವಶಾಸ್ತ್ರದ ಕಡೆಗೆ ಹೆಚ್ಚು ಒಲವು ತೋರುತ್ತಾರೆ ಮತ್ತು ಇವರು ಒಂಟಿಯಾಗಿರಲು ಇಷ್ಟಪಡುತ್ತಾರೆ. ಮತ್ತು ಆಧ್ಯಾತ್ಮಿಕತೆಯಲ್ಲಿ ಹೆಚ್ಚಿನ ಒಲವು ಹೊಂದಿರುತ್ತಾರೆ.
ಸಾಮುದ್ರಕ ಶಾಸ್ತ್ರದಲ್ಲಿ ಕಿವಿಗಳ ಮೇಲೆ ಕೂದಲು ಬೆಳೆಯುವುದನ್ನು ಸಂಪತ್ತು ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಸಮುದ್ರಿಕ ಶಾಸ್ತ್ರದ ಪ್ರಕಾರ, ಕಿವಿಯ ಮೇಲೆ ಕೂದಲು ಇರುವ ಜನರು ಜೀವನದಲ್ಲಿ ಕಠಿಣ ಪರಿಶ್ರಮಿಗಳು ಮತ್ತು ಶ್ರದ್ಧೆಯುಳ್ಳವರಾಗಿರುತ್ತಾರೆ. ಅಂತಹ ಜನರು ಕ್ರಮೇಣ ಆರ್ಥಿಕ ಸ್ಥಿರತೆಯನ್ನು ಪಡೆಯುತ್ತಾರೆ ಮತ್ತು ಕಾಲಾನಂತರದಲ್ಲಿ ಉತ್ತಮ ಸಮೃದ್ಧಿಯನ್ನು ಗಳಿಸುತ್ತಾರೆ.

ಕಿವಿಯ ಮೇಲೆ ಕೂದಲು ಇರುವುದು ಸಾಮಾನ್ಯವಾಗಿ ಶುಭವೆಂದು ಪರಿಗಣಿಸಲಾಗಿದ್ದರೂ, ಈ ಕೂದಲು ಅತಿಯಾಗಿ ದಪ್ಪವಾಗಿದ್ದರೆ, ಸಿಕ್ಕು ಬಿದ್ದಿದ್ದರೆ ಅಥವಾ ಅಸಹಜವಾಗಿ ಕಂಡುಬಂದರೆ, ಅದು ಮಾನಸಿಕ ಒತ್ತಡ, ಹಾರ್ಮೋನು ಅಸಮತೋಲನ ಅಥವಾ ಯಾವುದೇ ಆರೋಗ್ಯ ಸಮಸ್ಯೆಯ ಸಂಕೇತವೂ ಆಗಿರಬಹುದು. ಅಂತಹ ಪರಿಸ್ಥಿತಿಯಲ್ಲಿ, ವೈದ್ಯಕೀಯ ಸಲಹೆಯನ್ನು ಪಡೆಯುವುದು ಉತ್ತಮ.

BBK12: ಬಿಗ್‌ ಬಾಸ್‌ ನಿರೂಪಣೆ ಮಾಡಲು ಖಡಕ್‌ ಕಂಡಿಷನ್ಸ್‌ ಹಾಕಿದ ಕಿಚ್ಚ ಸುದೀಪ್; ಏನದು?

TAGGED:Life style Is this hair on your ear?; Is it auspicious? Is it inauspicious?
Share This Article
Facebook Twitter Copy Link Print
Previous Article BBK12: ಬಿಗ್‌ ಬಾಸ್‌ ನಿರೂಪಣೆ ಮಾಡಲು ಖಡಕ್‌ ಕಂಡಿಷನ್ಸ್‌ ಹಾಕಿದ ಕಿಚ್ಚ ಸುದೀಪ್; ಏನದು?
Next Article Khabib arrested and released ಜಗತ್ತಿನಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ಸೋಷಿಯಲ್ ಮೀಡಿಯಾ ಸ್ಟಾರ್ ಖಾಬಿ ಬಂಧನ, ಬಿಡುಗಡೆ: ಯಾಕೆ ಹೀಗಾಯ್ತು?

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Social Networks

Facebook-f Instagram Twitter
Welcome Back!

Sign in to your account

Lost your password?