Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Khabib arrested and released ಜಗತ್ತಿನಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ಸೋಷಿಯಲ್ ಮೀಡಿಯಾ ಸ್ಟಾರ್ ಖಾಬಿ ಬಂಧನ, ಬಿಡುಗಡೆ: ಯಾಕೆ ಹೀಗಾಯ್ತು?
ಪ್ರಮುಖವಿದೇಶವೈರಲ್

Khabib arrested and released ಜಗತ್ತಿನಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ಸೋಷಿಯಲ್ ಮೀಡಿಯಾ ಸ್ಟಾರ್ ಖಾಬಿ ಬಂಧನ, ಬಿಡುಗಡೆ: ಯಾಕೆ ಹೀಗಾಯ್ತು?

Share
1 Min Read
SHARE

newsics.com

ಸೋಶಿಯಲ್‌ ಮೀಡಿಯಾದಲ್ಲಿ ಜಗತ್ತಿನಲ್ಲೇ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ಸಾಮಾಜಿಕ ಮಾಧ್ಯಮ ತಾರೆ ಖಾಬಿ ಲೇಮ್ ಯುಎಸ್‌ನಲ್ಲಿ ಬಂಧನಕ್ಕೊಳಗಾಗಿದ್ದಾರೆ.

ಕಳೆದ ಶುಕ್ರವಾರ ನೆವಾಡಾದಲ್ಲಿ ಯುಎಸ್ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ)ಇಲಾಖೆ, ವೀಸಾ ಅವಧಿ ಮುಗಿದ ನಂತರವೂ ಉಳಿದುಕೊಂಡಿದ್ದಕ್ಕಾಗಿ ಬಂಧಿಸಿದ್ದು, ಆ ಬಳಿಕ ಸ್ವಯಂಪ್ರೇರಿತ ನಿರ್ಗಮನಕ್ಕೆ ಅವಕಾಶ ನೀಡಿದ ನಂತರ ಅದೇ ದಿನ ಬಿಡುಗಡೆ ಮಾಡಲಾಗಿದೆ.

ಯುಎಸ್ ವಲಸೆ ಮತ್ತು ಕಸ್ಟಮ್ಸ್ ಜಾರಿ ಇಲಾಖೆ, ಇಟಲಿಯ ನಾಗರಿಕ ಸೆರಿಂಗೆ ಖಬಾನೆ ಲೇಮ್ (25) ಅವರನ್ನು ಜೂನ್ 6 ರಂದು ನೆವಾಡಾದ ಲಾಸ್ ವೇಗಾಸ್‌ನಲ್ಲಿರುವ ಹ್ಯಾರಿ ರೀಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಲಸೆ ಉಲ್ಲಂಘನೆಗಾಗಿ ಬಂಧಿಸಿ ಅದೆ ದಿನ ಬಿಡುಗಡೆ ಮಾಡಲಾಗಿದೆ ಎಂದು ಐಸಿಇ ಹೇಳಿಕೆಯಲ್ಲಿ ತಿಳಿಸಿದೆ.

ಲೇಮ್ ಏಪ್ರಿಲ್ 30 ರಂದು ಅಮೆರಿಕಕ್ಕೆ ಪ್ರವೇಶಿಸಿದ್ದು, ಅವರ ವೀಸಾದ ನಿಯಮಗಳನ್ನು ಮೀರಿದ್ದರು ಎಂದು ಸಂಸ್ಥೆ ತಿಳಿಸಿದೆ.

ಖಾಬಿ ಲೇಮ್ ಯಾರು?
ಸೆನೆಗಲ್‌ನಲ್ಲಿ ಜನಿಸಿದ ಲೇಮ್ ಒಬ್ಬ ಇಟಾಲಿಯನ್ ಪ್ರಜೆಯಾಗಿದ್ದು, ಅವರು 162.2 ಮಿಲಿಯನ್ ಫಾಲೋವರ್ಸ್‌ನೊಂದಿಗೆ ಅತ್ಯಂತ ಜನಪ್ರಿಯ ಟಿಕ್‌ಟಾಕ್ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ನಲ್ಲಿ ಅಗ್ರ ಸ್ಥಾನ ಹೊಂದಿದ್ದಾರೆ.

COVID-19 ಸಾಂಕ್ರಾಮಿಕ ಸಮಯದಲ್ಲಿ ಅವರು ಇಂಟರ್ನೆಟ್‌ನಲ್ಲಿ ಹೇರಳವಾಗಿರುವ ಸಂಕೀರ್ಣ ಟ್ಯುಟೋರಿಯಲ್‌ಗಳು ಮತ್ತು ಸಲಹೆಗಳನ್ನು ಅಪಹಾಸ್ಯ ಮಾಡುವ ತಮ್ಮ ಮೌನ ವೀಡಿಯೊಗಳ ಮೂಲಕ ಮನ್ನಣೆ ಗಳಿಸಿದರು.

ಫೋರ್ಬ್ಸ್ ಪ್ರಕಾರ, ಅವರ ಪೋಸ್ಟ್‌ಗಳು ವೇಗವಾಗಿ ವೈರಲ್‌ ಆಗಿದ್ದು, ಜೂನ್ 2022 ಮತ್ತು ಸೆಪ್ಟೆಂಬರ್ 2023 ರ ನಡುವಿನ ಅವಧಿಯಲ್ಲಿ ಕಂಪನಿಗಳೊಂದಿಗೆ ಮಾರ್ಕೆಟಿಂಗ್ ಒಪ್ಪಂದಗಳ ಮೂಲಕ ಅಂದಾಜು $16.5 ಮಿಲಿಯನ್ ಗಳಿಸಲು ಅವರಿಗೆ ಸಹಾಯ ಮಾಡಿದೆ.

Life style ನಿಮ್ಮ ಕಿವಿಯ ಮೇಲೆ ಕೂದಲು ಇದ್ಯಾ?; ಇದು ಶುಭವೋ? ಅಶುಭವೋ

BBK12: ಬಿಗ್‌ ಬಾಸ್‌ ನಿರೂಪಣೆ ಮಾಡಲು ಖಡಕ್‌ ಕಂಡಿಷನ್ಸ್‌ ಹಾಕಿದ ಕಿಚ್ಚ ಸುದೀಪ್; ಏನದು?

Gali Janardhana Reddy ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್: CBI ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ

Vasthu Tips: ಮನೆಯ ಮೆಟ್ಟಿಲುಗಳ ಕೆಳಗೆ ಶೌಚಾಲಯ ಕಟ್ಟಲೇಬಾರದು; ಯಾಕೆ?

TAGGED:arrested and released: Why did this happen?Khabibthe world's most followed social media star
Share This Article
Facebook Twitter Copy Link Print
Previous Article Life style ನಿಮ್ಮ ಕಿವಿಯ ಮೇಲೆ ಕೂದಲು ಇದ್ಯಾ?; ಇದು ಶುಭವೋ? ಅಶುಭವೋ
Next Article AS Ravi Kumar Chowdary passes away ಟಾಲಿವುಡ್ ಖ್ಯಾತ ನಿರ್ದೇಶಕ ಎ.ಎಸ್ ರವಿಕುಮಾರ್ ಚೌಧರಿ ವಿಧಿವಶ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?