Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sonam ಪತಿ ಕೊಲೆಗೆ ಸುಪಾರಿ ಹಣ 4 ರಿಂದ 20 ಲಕ್ಷಕ್ಕೇರಿಸಿದ್ದ ಹಂತಕಿ ಸೋನಂ
ದೇಶಪ್ರಮುಖ

Sonam ಪತಿ ಕೊಲೆಗೆ ಸುಪಾರಿ ಹಣ 4 ರಿಂದ 20 ಲಕ್ಷಕ್ಕೇರಿಸಿದ್ದ ಹಂತಕಿ ಸೋನಂ

Share
1 Min Read
SHARE

newsics.com

ಇಂದೋರ್: ಹನಿಮೂನ್‌ಗೆಂದು ಹೋಗಿ ಪತಿಯ ಕತೆ ಮುಗಿಸಿದ ಪತ್ನಿ ಸೋನಂಳ ಕರಾಳ ಮುಖಗಳು ಒಂದೊಂದೇ ಬಯಲಾಗುತ್ತಿದೆ. ತನ್ನ ಪತಿ ರಾಜಾ ರಘುವಂಶಿ ಹತ್ಯೆಗೆ ಸೋನಮ್ ರಘುವಂಶಿ ಬಾಡಿಗೆ ಹಂತಕರಿಗೆ ಮೊದಲಿಗೆ 4 ಲಕ್ಷ ರೂ. ನೀಡುವುದಾಗಿ ಹೇಳಿದ್ದಳು. ನಂತರದಲ್ಲಿ ಆ ಮೊತ್ತವನ್ನು 20 ಲಕ್ಷ ರೂ.ಗೆ ಹೆಚ್ಚಿಸಿದ್ದಳು ಎಂದು ಮೂಲಗಳು ತಿಳಿಸಿವೆ.

ಬರಿ ಇಷ್ಟೇ ಅಲ್ಲ ಆಕೆ ರಘುವಂಶಿಯವರು ಮೃತದೇಹವನ್ನು ಮೇಘಾಲಯದಲ್ಲಿ ಕಂದಕಕ್ಕೆ ತಳ್ಳುವಲ್ಲಿ ಇತರ ಆರೋಪಿಗಳಿಗೆ ಸಹಾಯ ಮಾಡಿದ್ದಾಳೆ ಎಂದು ಉನ್ನತ ಪೊಲೀಸ್ ಮೂಲಗಳು ಹೇಳಿವೆ.

ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಸೊಹ್ರಾ ಪ್ರದೇಶದ ಜಲಪಾತದ ಬಳಿಯ ಕಮರಿಯಲ್ಲಿ ಜೂನ್ 2 ರಂದು ರಾಜಾ ರಘುವಂಶಿ ಅವರ ದೇಹವು ಪತ್ತೆಯಾಗಿತ್ತು. ರಾಜ ರಘುವಂಶಿ ಅವರು ತಮ್ಮ ಪತ್ನಿ ಸೋನಂ ಜೊತೆ ಹನಿಮೂನ್‌ಗಾಗಿ ಮೇಘಾಲಯ ತಲುಪಿದ ಕೆಲವು ದಿನಗಳ ನಂತರ ಅವರ ಕೊಲೆಯಾಗಿತ್ತು.
ಸೋನಂ ತನ್ನ ಪತಿಯ ಕೊಲೆಗಾಗಿ ನೇಮಕ ಮಾಡಿಕೊಂಡಿದ್ದ ಕೊಲೆಗಾರರು ಮೊದಲು ಬೆಂಗಳೂರಿನಲ್ಲಿ ಈ ನವವಿವಾಹಿತ ದಂಪತಿಯನ್ನು ಭೇಟಿಯಾಗಿದ್ದರು.

ಮೂಲಗಳ ಪ್ರಕಾರ, ಮೇ 11 ರಂದು ಇಂದೋರ್‌ನಲ್ಲಿ ನಡೆದ ವಿವಾಹದ ಕೆಲವೇ ದಿನಗಳ ನಂತರ ಸೋನಮ್ ತನ್ನ ಪ್ರಿಯಕರ ರಾಜ್ ಕುಶ್ವಾಹ ಜೊತೆ ಗಂಡ ರಾಜಾ ರಘುವಂಶಿ ಕೊಲೆಗೆ ಯೋಜನೆ ರೂಪಿಸಿದ್ದಳು. ಇದಕ್ಕಾಗಿ ಹನಿಮೂನ್‌ ಸ್ಥಳವನ್ನೇ ಬದಲಿಸಿದ್ದಳು. ಅಸ್ಸಾಂನ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಬೇಕಾದ ನವದಂಪತಿ ಇತ್ತ ಮೇಘಾಲಯಕ್ಕೆ ಹೊರಟಿದ್ದರು. ಸೋನಂ ಪ್ರಿಯಕರ ರಾಜ್ ಕುಶ್ವಾಹ ಮೇಘಾಲಯಕ್ಕೆ ಪ್ರಯಾಣಿಸದಿದ್ದರೂ ಆತ ತೆರೆಮರೆಯಲ್ಲಿ ಯೋಜನೆ ರೂಪಿಸಿದ್ದ ಹಾಗೂ ಸೋನಮ್ ಜೊತೆ ಸಂಪರ್ಕದಲ್ಲಿದ್ದ ಎಂದು ಶಿಲ್ಲಾಂಗ್ ಪೊಲೀಸ್ ಮೂಲಗಳು ಹೇಳಿವೆ.

ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

TAGGED:Murderer Sonam increased the betel nut money from 4 to 20 lakhs for her husband's murder
Share This Article
Facebook Twitter Copy Link Print
Previous Article ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
Next Article Train ಅಪ್ಪ ನಮ್ಮನ್ನು ಬದುಕಲು ಬಿಡಿ; 4 ಮಕ್ಕಳು ಜತೆ ರೈಲಿಗೆ ಬಿದ್ದು ತಂದೆ ಆತ್ಮಹತ್ಯೆ!

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?