Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ
ಕರ್ನಾಟಕ

ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ

Share
1 Min Read
SHARE

newsics.com

ಮಂಡ್ಯ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಶಾಲೆಯ ಹಳೇ ವಿದ್ಯಾರ್ಥಿಯಿಂದಲೇ ಈ ಹೀನ ಕೃತ್ಯ ನಡೆದಿದ್ದು, ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ಯೋಗಿ ಎಂಬಾತನೇ ಬಂಧಿತ ಆರೋಪಿ. ಚಿತ್ರಕಲೆ, ಕ್ರೀಡೆ ಹೇಳಿ ಕೊಡುವ ನೆಪದಲ್ಲಿ ಸರ್ಕಾರಿ ಪ್ರೌಢ ಶಾಲೆಯೊಂದರ ವಿದ್ಯಾರ್ಥಿನಿಯರ ಮೇಲೆ ಆರೋಪಿ ಯೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಣ್ಣನಂತೆ ನಂಬಿಸಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ನಗ್ನ ಚಿತ್ರ ತೆಗೆದು ಬ್ಲ್ಯಾಕ್‌ ಮೇಲ್ ಮಾಡಿದ್ದಾನೆ ಎನ್ನಲಾಗಿದೆ.

ನಾಲ್ವರು ಸಂತ್ರಸ್ತ ಬಾಲಕಿಯರು ನೀಡಿದ ದೂರಿನ ಮೇರೆಗೆ ಯೋಗಿ ಎಂಬಾತನ ವಿರುದ್ಧ ಮೇಲುಕೋಟೆ ಪೊಲೀಸರು ಪೋಕ್ಸೊ ಕೇಸ್‌ ಜತೆಗೆ ಐಪಿಸಿ ಸೆಕ್ಷನ್ 354 A, 354 D, 509 ಅಡಿ ಕೇಸ್ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಕ್ರೀಡೆಯಲ್ಲಿ ಆಸಕ್ತಿ ಇದ್ದ ಬಾಲಕಿಯರನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿ, ಡ್ರಾಪ್ ಕೊಡುವ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ಪೋಟೊ ತೆಗೆದು ಅವುಗಳನ್ನು ಹೆತ್ತವರಿಗೆ ಕಳುಹಿಸುವುದಾಗಿ ಬೆದರಿಸಿ ದೌರ್ಜನ್ಯ ನಡೆಸಿದ್ದ ಎನ್ನಲಾಗಿದೆ.

ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಅಧಿಕಾರಿಗಳ ಮೂಲಕ ವಿದ್ಯಾರ್ಥಿನಿಯರು ನೀಡಿದ ದೂರಿನನ್ವಯ ಆರೋಪಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ

ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದ ಕಾಮುಕ

  ಮಂಗಳೂರು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್ ಬಂಧಿಸಿದ ಖಾಕಿ

ಎದೆ ಹಾಲಿನ ಬ್ಯಾಂಕ್ ಮುಚ್ಚಿಸಿದ ಮುಸ್ಲಿಂ ಧರ್ಮ ಗುರುಗಳು

ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌

TAGGED:assault of dozens of female students on the pretext of teaching sports: Accused youth arrested
Share This Article
Facebook Twitter Copy Link Print
Previous Article ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ
Next Article ಸ್ತನ ಕ್ಯಾನ್ಸರ್ ಪತ್ತೆಗೆ AI ನೆರವು: ಸಂಶೋಧನಾ ವರದಿ ಬಹಿರಂಗ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?