Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Singer Mangli ಗಾಯಕಿ ಮಂಗ್ಲಿ ಬರ್ತ್​​ಡೇ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ – ಪ್ರಕರಣ ದಾಖಲು
ಮನರಂಜನೆ

Singer Mangli ಗಾಯಕಿ ಮಂಗ್ಲಿ ಬರ್ತ್​​ಡೇ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ – ಪ್ರಕರಣ ದಾಖಲು

Share
1 Min Read
SHARE

newsics.com

ಹೈದರಾಬಾದ್ ಬಳಿಯ ಚೆವೆಲ್ಲಾದಲ್ಲಿರುವ ತ್ರಿಪುರ ರೆಸಾರ್ಟ್‌ನಲ್ಲಿ ಟಾಲಿವುಡ್ ಜನಪ್ರಿಯ ಗಾಯಕಿ ಮಂಗ್ಲಿ ಹುಟ್ಟುಹಬ್ಬ ಪಾರ್ಟಿ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಪಾರ್ಟಿಯಲ್ಲಿ ವಿದೇಶಿ ಮದ್ಯ ಮತ್ತು ಗಾಂಜಾ ಪತ್ತೆಯಾಗಿದೆ.

ಪಾರ್ಟಿಯ ಮೇಲೆ ದಾಳಿ ನಡೆಸಿದ ಪೊಲೀಸರು ಪಾರ್ಟಿಯಲ್ಲಿ ಭಾಗಿಯಾದವರ ರಕ್ತದ ಮಾದರಿಗಳನ್ನು ಪಡೆದು, ಪರೀಕ್ಷೆ ನಡೆಸಿದ್ದು, ಒಂಬತ್ತು ಜನ ಗಾಂಜಾ ಸೇವಿಸಿರುವುದು ಕಂಡುಬಂದಿದೆ. ಅಲ್ಲದೆ ಪಾರ್ಟಿಯಲ್ಲಿ ಕೆಲ ವಿದೇಶಿ ಮದ್ಯಗಳು ಸಹ ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

 

ಮಂಗ್ಲಿಯ ಹುಟ್ಟುಹಬ್ಬದಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಕೆಲ ವಿದೇಶಿ ಮದ್ಯಗಳು ಸಹ ಪಾರ್ಟಿ ಸ್ಥಳದಲ್ಲಿದ್ದು ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಬರ್ತ್​ಡೇ ಪಾರ್ಟಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಗಾಯಕಿ ಮಂಗ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎನ್ನಲಾಗುತ್ತಿದೆ.

TAGGED:#Singer #Mangli #consumed #drugs #birthdayparty
Share This Article
Facebook Twitter Copy Link Print
Previous Article Nisha Ravikrishnan ಹುಟ್ಟು ಹಬ್ಬದ ಸಂಭ್ರಮದಲ್ಲಿ ಕಿರುತೆರೆ ಸ್ಟಾರ್ ನಟಿ ನಿಶಾ ರವಿಕೃಷ್ಣನ್
Next Article UPI Rules :ಗೂಗಲ್‌ ಪೇ, ಫೋನ್‌ ಪೇ ಹೊಸ ನಿಯಮ ಜಾರಿ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ, ಸಂಸದ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?