Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸದ್ಯದಲ್ಲೇ AC ಮೆಷಿನ್‌ಗಳಿಗೆ ಹೊಸ ರೂಲ್ಸ್ ಜಾರಿ
ದೇಶ

ಸದ್ಯದಲ್ಲೇ AC ಮೆಷಿನ್‌ಗಳಿಗೆ ಹೊಸ ರೂಲ್ಸ್ ಜಾರಿ

Share
1 Min Read
SHARE

newsics.com

ನವದೆಹಲಿ: ದೇಶದಲ್ಲಿ ಏರ್ ಕಂಡೀಷನ್ (AC) ಮೆಷಿನ್‌ಗಳಿಗೆ ಹೊಸ ರೂಲ್ಸ್ ಜಾರಿ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈ ಹೊಸ ನಿಯಮದಲ್ಲಿ ಏರ್ ಕಂಡೀಷನ್ ಮೆಷಿನ್‌ಗಳಿಗೆ ಸ್ಟಾಂಡರ್ಡ್ ಟೆಂಪರೆಚರ್ ನಿಗದಿಪಡಿಸಲಾಗುತ್ತದೆ. ಹೊಸ AC ಹಾಗೂ ಹಾಲಿ ಇರುವ ACಗಳಿಗೂ ಈ ಹೊಸ ನಿಯಮ ಅನ್ವಯ ಆಗುತ್ತಿದೆ.

 

ಎ.ಸಿ.ಗಳ ನಿಯಂತ್ರಣದ ಬಗ್ಗೆ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರು ಮಾಹಿತಿ ನೀಡಿದ್ದಾರೆ. ಎ.ಸಿ.ಗಳ ತಾಪಮಾನವನ್ನು 20 ಡಿಗ್ರಿಯಿಂದ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ವರೆಗೆ ಸೀಮಿತಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

 

ದೇಶದಲ್ಲಿ ವಿದ್ಯುತ್ ಬಳಕೆಯ ಮೇಲೆ ನಿಯಂತ್ರಣ ಹಾಗೂ ಎನರ್ಜಿ ಡಿಮ್ಯಾಂಡ್ ಅನ್ನು ನಿರ್ವಹಣೆ ಮಾಡುವ ಉದ್ದೇಶದಿಂದ ACಗಳಿಗೆ ಸ್ಟಾಂಡರ್ಡ್ ಟೆಂಪರೆಚರ್ ನಿಗದಿಪಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಬೇಸಿಗೆಯ ಕಾಲದಲ್ಲಿ ಬಹಳಷ್ಟು ಮಂದಿ ಕಡಿಮೆ ಉಷ್ಣಾಂಶವನ್ನು ಎಸಿಯಲ್ಲಿ ಫಿಕ್ಸ್ ಮಾಡುತ್ತಾರೆ. ಇದರಿಂದ ಹೆಚ್ಚಿನ ವಿದ್ಯುತ್ ಬಳಕೆ ಆಗುತ್ತಿದೆ ಎಂದು ಅವರು ಹೇಳಿದ್ದಾರೆ.

 

ಇಂಧನ, ಹೌಸಿಂಗ್ ಇಲಾಖೆಯ ಹಿರಿಯ ಅಧಿಕಾರಿ ಪಂಕಜ್ ಅಗರವಾಲ್ ಅವರು ದೇಶದಲ್ಲಿ ಈಗ ಏರ್ ಕಂಡೀಷನ್‌ಗಳು 50 ಗೀಗಾ ವ್ಯಾಟ್ ವಿದ್ಯುತ್ ಬಳಸುತ್ತಿವೆ. ಅಂದರೆ ದೇಶದ ವಿದ್ಯುತ್ ಬೇಡಿಕೆಯ ಶೇ. 20ರಷ್ಟು ವಿದ್ಯುತ್ ಅನ್ನು ಏರ್ ಕಂಡೀಷನ್‌ಗೆ ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದರು.

 

ದೇಶದಲ್ಲಿ ದಿನೇ ದಿನೇ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತಿದೆ. ಅಗತ್ಯಕ್ಕೆ ತಕ್ಕಷ್ಟು ವಿದ್ಯುತ್ತನ್ನು ಬಳಸಿ, ಉಳಿಕೆ ವಿದ್ಯುತ್ತನ್ನು ಅಗತ್ಯ ಇರುವವರಿಗೆ ನೀಡಲು ಕೇಂದ್ರ ಸರ್ಕಾರ ಆಲೋಚಿಸಿದೆ. ಅದರಿಂದ, ಗೃಹ ಹಾಗೂ ಕಚೇರಿ ಬಳಕೆಯ ವಿದ್ಯುತ್ ಉಪಕರಣಗಳಲ್ಲಿ ಬಳಕೆಯಾಗುವ ವಿದ್ಯುತ್ತಿನ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಲು ಅದು ನಿರ್ಧರಿಸಿದೆ. ಆ ನಿಟ್ಟಿನಲ್ಲಿ ಎ.ಸಿ.ಗಳ ಮೇಲೆ ಈ ಪ್ರಯೋಗ ಮಾಡಲು ಮುಂದಾಗಿದೆ. ಎ.ಸಿ.ಗಳಿಗಾಗಿ ರೂಪಿಸಲಾಗುವ ಈ ನಿಯಮಗಳು ಶೀಘ್ರದಲ್ಲೇ ಜಾರಿಗೆ ಬರಲಿವೆ.

 

 

TAGGED:#Newrules #AC #machines #implemented #centralgovernment
Share This Article
Facebook Twitter Copy Link Print
Previous Article ಲಗ್ನ ಪತ್ರಿಕೆ, ಕಲ್ಯಾಣ ಮಂಟಪ ರೆಡಿ ಇದೆ ಎಂದು ಕರೆದ ವಧು -ಚೆಲುವೆಯ ಮಾತು ನಂಬಿ ಮದುವೆಗೆ ಬಂದ ವರನಿಗೆ ಫುಲ್ ಶಾಕ್!
Next Article Congress leaders threaten ಹುಡುಗಿಯರ ಮಿಸ್‌ಯೂಸ್ ಜಾಲ ಬಯಲುಗೊಳಿಸಿದ ಯುವಕನಿಗೆ ಕಾಂಗ್ರೆಸ್ ಮುಖಂಡರಿಂದ ಬೆದರಿಕೆ: ಜೀವ ಕಳೆದುಕೊಂಡ ಸಂತೋಷ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?