Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert : ರಾಜ್ಯಾದ್ಯಂತ ಭಾರೀ ಮಳೆ ಹಿನ್ನೆಲೆ ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ.!
ಕರ್ನಾಟಕಪ್ರಮುಖ

Rain Alert : ರಾಜ್ಯಾದ್ಯಂತ ಭಾರೀ ಮಳೆ ಹಿನ್ನೆಲೆ ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ.!

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಇಂದಿನಿಂದ ಮುಂದಿನ ಐದು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕೊಡಗು, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇಂದಿನಿಂದ ಜೂನ್ 16ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮುಂದುವರಿಯಲಿದ್ದು, ವಿವಿಧ ಜಿಲ್ಲೆಗಳಿಗೆ ರೆಡ್ ಅಲರ್ಟ್, ಯೆಲ್ಲೋ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಿಡಿಲಿನಿಂದ ಕೂಡಿದ್ದು ವ್ಯಾಪಕವಾಗಿ ಸಾಧಾರಣ ಮಳೆ ಸಹಿತ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 17 ರವರೆಗೆ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಿಗೆ ರಜೆ ಘೋಷಿಸಿ ಉತ್ತರ ಕನ್ನಡ ಡಿಸಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಇಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಢಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Today’s prediction ಇಂದಿನ ರಾಶಿ ಭವಿಷ್ಯ, 12-06-2025,‌ ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

TAGGED:Rain Alert: Holiday for schools and colleges in these districts today due to heavy rain across the state!
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 12-06-2025,‌ ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article CM Siddaramaiah ಹೊಸ ಜಿಲ್ಲೆಗಳ ರಚನೆ ಕುರಿತು ಬಿಗ್‌ ಅಪ್‌ಡೇಟ್‌ ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?