Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಪು ಹೊಸ ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ
ಕರ್ನಾಟಕ

ಕಾಪು ಹೊಸ ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Share
1 Min Read
SHARE

newsics.com
ಕಾಪು(ಉಡುಪಿ): 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸೂರ್ಯಕುಮಾರ್ ಯಾದವ್ ಮಂಗಳವಾರ ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪತ್ನಿ ದೇವಿಶಾ ಶೆಟ್ಟಿ ಜತೆ ಆಗಮಿಸಿ ದೇವಿಯ ದರ್ಶನ ಪಡೆದರು.

ಈ ವೇಳೆ ಮಾಧ್ಯಮದವರ ಜತೆ ಮಾತನಾಡಿದ ಸೂರ್ಯಕುಮಾರ್ ಯಾದವ್, ತಾವಿಲ್ಲಿ ಸೆಲಿಬ್ರಿಟಿಯಾಗಿ ಬಂದಿಲ್ಲ, ಸಾಮಾನ್ಯ ವ್ಯಕ್ತಿಯಾಗಿ ಬಂದಿದ್ದೇನೆ ಎಂದರು.
ಕಾಪು ಮಾರಿಯಮ್ಮನ ದರ್ಶನ ಮಾಡಿದ್ದರಿಂದ ಮನಸ್ಸಿಗೆ ಬಹಳ ನೆಮ್ಮದಿಯಾಯಿತು. ಇಲ್ಲಿ ಪೂಜೆ ಸಲ್ಲಿಕೆ ಮಾಡಿ ಶಾಂತಿ ಪ್ರಾಪ್ತಿಯಾದ ಅನುಭವವಾಯಿತು. ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭದಲ್ಲಿ ಇಲ್ಲಿಗೆ ಬರಬೇಕು ಎನ್ನುವ ಇಚ್ಛೆ ಇದೆ ಎಂದು ಸೂರ್ಯ ಹೇಳಿದ್ದಾರೆ.
ಕಾಪುದ ಅಮ್ಮ(ಕಾಪುವಿನ ತಾಯಿ) ಎಂದು ತುಳುವಿನಲ್ಲಿಯೇ ಮಾತು ಆರಂಭಿಸಿದ ಸೂರ್ಯಕುಮಾರ್ ಯಾದವ್, ನಾನೊಬ್ಬ ಸೆಲಿಬ್ರಿಟಿ ಎನ್ನುವ ಆಲೋಚನೆ ಕೂಡ ನನಗೆ ಇಲ್ಲಿ ಬಂದಿಲ್ಲ. ಸಾಮಾನ್ಯ ವ್ಯಕ್ತಿಯಾಗಿ ದೊಡ್ಡ ಜೀವನವನ್ನು ಸಾಗಿಸಬೇಕಿದೆ. ವಿಶ್ವಕಪ್ ಇಡೀ ಜೀವನವಲ್ಲ. ಅದು ಜೀವನದ ಒಂದು ಭಾಗ. ಜೀವನದಲ್ಲಿ ಇಂತಹ ಹಲವನ್ನು ನೋಡುತ್ತಾ ಸಾಗಬೇಕಿದೆ ಎಂದು ಮುಂಬೈ ಇಂಡಿಯನ್ಸ್ ತಂಡದ ವಿಸ್ಫೋಟಕ ಬ್ಯಾಟರ್ ಸೂರ್ಯ ಹೇಳಿದ್ದಾರೆ.
ಟೀಂ ಇಂಡಿಯಾ ನಾಯಕನಾಗಿ ಮತ್ತೆ ಕಾಪುವಿಗೆ ಬನ್ನಿ ಎನ್ನುವ ಅರ್ಚಕರ ಪ್ರಾರ್ಥನೆಯ ಬಗ್ಗೆ ಪ್ರತಿಕ್ರಿಯಿಸಿದ ಸೂರ್ಯಕುಮಾರ್ ಯಾದವ್, “ತಂಡದ ನಾಯಕನಾಗುವುದು ನಮ್ಮ ಕೈಯಲ್ಲಿ ಇಲ್ಲ. ಆದರೆ ದೇಶಕ್ಕಾಗಿ ಆಡುವುದಷ್ಟೇ ನಮ್ಮ ಗುರಿ. ದೇವರು ಇಚ್ಛಿಸಿದರೆ ಹಣೆಯಲ್ಲಿ ಬರೆದಂತೆ ಆಗುತ್ತದೆ. ಕರಾವಳಿಯ ಬೇರೆ ಬೇರೆ ದೇವಸ್ಥಾನಗಳಿಗೆ ಭೇಟಿ ನೀಡಿದ್ದರಿಂದ ಮನಸ್ಸಿಗೆ ಶಾಂತಿ ಸಿಕ್ಕಿದೆ ಎಂದು ಸೂರ್ಯ ಹೇಳಿದ್ದಾರೆ.

ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌

ಶಿವಮೊಗ್ಗದಲ್ಲಿ ಡೆಂಘೀಗೆ ಮಹಿಳೆ ಬಲಿ; 24 ಗಂಟೆಯಲ್ಲಿ 185 ಮಂದಿಗೆ ಅಟ್ಯಾಕ್‌

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ

ಶಿವಲಿಂಗವನ್ನು ತಬ್ಬಿ ಕುಳಿತ ಲಾಲು ಪ್ರಸಾದ್‌ ಯಾದವ್ ಪುತ್ರ..Viral Video

ರಸ್ತೆ ಅಪಘಾತ: ಮಾವ, ಸೊಸೆ ಸಾವು, ತಾಯಿಗಾಗಿ ಹಂಬಲಿಸುತ್ತಿದೆ 6 ತಿಂಗಳ ಮಗು

ಕರ್ಕಾಟಕ ರಾಶಿಗೆ ಸೂರ್ಯನ ಸಂಚಾರ: ಜು.16ರಿಂದ ಈ ರಾಶಿಗಳವರಿಗೆ ಭಾರೀ ಅದೃಷ್ಟ

TAGGED:Suryakumar Yadav couple visit Kapu Hosa Marigudi
Share This Article
Facebook Twitter Copy Link Print
Previous Article ಸ್ತನ ಕ್ಯಾನ್ಸರ್ ಪತ್ತೆಗೆ AI ನೆರವು: ಸಂಶೋಧನಾ ವರದಿ ಬಹಿರಂಗ
Next Article ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಚತುರ್ಥಿ/ ಪಂಚಮಿ, ಬುಧವಾರ 10-07-2024

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?